ಮುಂಗಾರಿನ ಮೊದಲ ಉಳುಮೆ ' ಹೊನ್ನಾರು '. ಬೇಸಿಗೆಯ ಸುಡು ಬಿಸಿಲಿನ ನಡುವೆಯೇ ಮಳೆ ಬಿರುಸುಗೊಂಡಿದ್ದು ಕೊಂಚ ನಿರಾಳ. ನೀರಿನ ಅಭಾವ ತಲೆದೂರುವ ಆರಂಭಿಕ ದಿನಗಳಲ್ಲಿರುವಾಗ ಮಾರ್ಚ್ ತಿಂಗಳಲ್ಲಿ ಮೈಸೂರು, ಚಾಮರಾಜನಗರ, ಕೊಡಗು...
ಪ್ರತಿ ಹಂಗಾಮಿನಲ್ಲೂ ಮಿಶ್ರ ಬೆಳೆಯನ್ನು ಕಡ್ಡಾಯಗೊಳಿಸಬೇಕು. ಆಗ ರೈತರಲ್ಲಿ ಅನಾರೋಗ್ಯಕರ ಪೈಪೋಟಿ ತಪ್ಪಿ, ಮಾರುಕಟ್ಟೆಯ ಬೇಡಿಕೆಗನುಗುಣವಾಗಿ ಆಹಾರ ಧಾನ್ಯಗಳು, ತರಕಾರಿಗಳು, ವಾಣಿಜ್ಯ ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತದೆ. ಇಂತಹ ಪ್ರಕ್ರಿಯೆಯಿಂದ ಉತ್ಪಾದನೆ ಮತ್ತು ಬೇಡಿಕೆಯ...
ಭಾರತದಲ್ಲಿ ಸಾಂಪ್ರದಾಯಿಕ ಕೃಷಿ ಪದ್ಧತಿ ಜಾರಿಯಲ್ಲಿದ್ದಾಗ, ರೈತರು ತಮ್ಮ ಹೊಲಗಳ ಬದುವಿನಲ್ಲಿ ಹೊಂಗೆ, ಬೇವು, ಹಲಸು, ಹುಣಸೆ, ಸೀತಾಫಲ, ಸೀಬೆ ಮರ ಇತ್ಯಾದಿಗಳನ್ನು ಕಡ್ಡಾಯವಾಗಿ ಬೆಳೆಸುತ್ತಿದ್ದರು. ಹೀಗೆ ಮಾಡುವುದರಿಂದ ರೈತರಿಗೆ ಹಲವು ವಿಧದ...