ಶುಶ್ರೂಷಾಧಿಕಾರಿಗಳಿಗೆ ಮೂಲ ವೇತನ ನೀಡಿದಿದ್ದರೆ, ಗಾಂಧಿ ಅವರ 'ದಂಡಿ ಸತ್ಯಾಗ್ರಹ' ಸ್ಮರಣಾ ದಿನದಂದೇ (ಮಾರ್ಚ್ 12) ಸಾಮೂಹಿಕ ರಾಜೀನಾಮೆ ನೀಡುತ್ತೇವೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆ ಶುಶ್ರೂಷಾಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷೆ...
ನಾನಾ ಬೇಡಿಕೆಗಳ ಈಡೇರಿಕೆಗಾಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ 8 ಸಾವಿರ ದಾದಿಯರು ಮೂರು ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸ್ಟಾಫ್ ನರ್ಸ್‌ಗಳು ಹಲವು ವರ್ಷಗಳಿಂದಲೂ ಪ್ರತಿಭಟನೆ...