ಶೃಂಗೇರಿ | ತುಂಗಾ ನದಿಗೆ ಪ್ಲಾಸ್ಟಿಕ್‌ ತ್ಯಾಜ್ಯ ಕಂಟಕ: ಮಾಲಿನ್ಯ ತಡೆಯಲು ಸ್ಥಳೀಯರ ಮನವಿ

ಶೃಂಗೇರಿಯಲ್ಲಿ ನಿರಂತರ ಮಳೆಯ ಬೆನ್ನಲ್ಲೇ, ಮಳೆ ನೀರಿನಲ್ಲಿ ತೇಲಿಬಂದ ಪ್ಲಾಸ್ಟಿಕ್‌ ತ್ಯಾಜ್ಯ ತುಂಗಾ ನದಿಯ ದಡದಲ್ಲಿ ರಾಶಿ ರಾಶಿಯಾಗಿ ತುಂಬಿಕೊಂಡಿದೆ. ಇದರಿಂದ ನದಿಯೊಡಲಿನ ಜಲಚರಗಳು ಮತ್ತು ಸ್ಥಳೀಯರಿಗೆ ತೀವ್ರ ಸಮಸ್ಯೆಯಾಗಲಿದೆ ಎಂದು ಸಾರ್ವಜನಿಕರು...

ಹೆಬ್ರಿ, ಶೃಂಗೇರಿಯಲ್ಲಿ ದಾಖಲೆ ಮಳೆ: 30ಕ್ಕೂ ಹೆಚ್ಚು ತಾಲೂಕುಗಳಲ್ಲಿ ಒಣಹವೆ

ಕರ್ನಾಟಕ ರಾಜ್ಯದಲ್ಲಿ ಮಳೆಯ ವಿತರಣೆ ಅಸಮತೋಲನಕ್ಕೆ ಒಳಗಾಗಿದೆ. ರಾಜ್ಯದ 30ಕ್ಕೂ ಹೆಚ್ಚು ತಾಲೂಕುಗಳಲ್ಲಿ ವಾಡಿಕೆಗಿಂತ 50 ಶೇಕಡಾ ಕಡಿಮೆ ಮಳೆಯಾಗಿದೆ. ಮೈಸೂರು ಜಿಲ್ಲೆಯ 9 ತಾಲೂಕುಗಳು ವಾರ್ಷಿಕ ಸರಾಸರಿ ಮಳೆಯ ಅರ್ಧದಷ್ಟು ಕೊರತೆಯನ್ನು...

ಚಿಕ್ಕಮಗಳೂರು | ಸಮನ್ವಯ ಸಮಿತಿ ರಚನೆ ವೇಳೆ ತಾಲೂಕು ಸಮಿತಿ ಇರುತ್ತದೆ; ಶಾಸಕ ಟಿ.ಡಿ ರಾಜೇಗೌಡ 

ಸಮನ್ವಯ ಸಮಿತಿ ರಚನೆ ಕುರಿತು ಕೆಲ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಮಾಹಿತಿಗಳ ಹಿನ್ನೆಲೆಯಲ್ಲಿ ಶಾಸಕ ಟಿ.ಡಿ. ರಾಜೇಗೌಡ ಸ್ಪಷ್ಟನೆ ನೀಡಿದ್ದಾರೆ. ಸಮನ್ವಯ ಸಮಿತಿಗೆ ಸಂಬಂಧಿಸಿದಂತೆ ಕೆಲ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗಿರುವ ಮಾಹಿತಿಯಿಂದ ಗೊಂದಲ...

ಶೃಂಗೇರಿಯಲ್ಲಿ ಭೂಕುಸಿತದ ಆತಂಕ: ಬಿರುಕು ಬಿಟ್ಟಿದೆ ಬೃಹತ್ ತಡೆಗೋಡೆ

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕು ಕಚೇರಿ ಮುಂಭಾಗದಲ್ಲಿ ನಿರ್ಮಿಸಲಾಗಿರುವ ಬೃಹತ್ ತಡೆಗೋಡೆಯಲ್ಲಿ ದೊಡ್ಡ ಬಿರುಕು ಕಾಣಿಸಿಕೊಂಡಿದೆ. ಧಾರಾಕಾರ ಮಳೆ ಮುಂದುವರಿದರೆ ಗೋಡೆ ಸಂಪೂರ್ಣ ಕುಸಿಯುವ ಆತಂಕ ಎದುರಾಗಿದೆ. ತಡೆಗೋಡೆಯ ಕೆಳಭಾಗದಲ್ಲಿ ಮನೆಗಳು ಹಾಗೂ...

ಶೃಂಗೇರಿ | ನೂತನ ರೈಲು ಮಾರ್ಗ ಸ್ಥಳ ಸಮೀಕ್ಷೆಗೆ ಅನುಮೋದನೆ

ಮಲೆನಾಡಿಗರ ಬಹುದಿನದ ಬೇಡಿಕೆ ಶಿವಮೊಗ್ಗ- ಶೃಂಗೇರಿ-ಮಂಗಳೂರು ರೈಲು ಮಾರ್ಗದ ಕನಸಿನ ಸಾಕಾರಕ್ಕೆ ಆರಂಭಿಕ ಮುನ್ನಡೆ ಸಿಕ್ಕಂತಿದೆ. ಮಲೆನಾಡನ್ನು ಕರಾವಳಿಗೆ ಸಂಪರ್ಕಿಸುವ ಈ ನೂತನ ರೈಲು ಮಾರ್ಗದ ಡಿಪಿಆರ್‌ ತಯಾರಿಕೆಗೆ ಟೆಂಡರ್‌...

ಜನಪ್ರಿಯ

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಬರ ನೆರವಿಗಾಗಿ ಸರ್ವಪಕ್ಷ ನಿಯೋಗದಲ್ಲಿ ದೆಹಲಿಗೆ ಬಾರದಿದ್ದರೆ ಬಿಜೆಪಿಯ ಕಪಟ ನಾಟಕ ಸಾಬೀತು: ಸಿಎಂ ಡಿ.ಕೆ ಶಿವಕುಮಾರ್

"ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಸರ್ವಪಕ್ಷ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

Tag: ಶೃಂಗೇರಿ