ಮೊಹಮ್ಮದ್ ಯೂನುಸ್‌ಗೆ ಈಗ 84 ವರ್ಷ. ವಿಶ್ರಾಂತಿ ಸಮಯ. ದೇಶ ಸಂಕಷ್ಟದಲ್ಲಿರುವ ಕಾರಣ ಈ ಇಳಿ ವಯಸ್ಸಿನಲ್ಲಿಯೂ ರಾಷ್ಟ್ರಕ್ಕಾಗಿ ವಿರಾಮ ಪಡೆಯದೆ ಕೆಲಸ ಮಾಡುತ್ತಿದ್ದಾರೆ. ಆದರೆ ಸೇನೆ ಹಾಗೂ ರಾಜಕಾರಣಿಗಳಿಗೆ ಅದು ಬೇಡವಾಗಿದೆ. ಬಿಕ್ಕಟ್ಟು...
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬರುಬರುತ್ತ ನೆರೆಯ ದೇಶಗಳೊಂದಿಗೆ ಸಂಬಂಧವನ್ನು ಹದಗೆಡಿಸಿಕೊಳ್ಳುತ್ತಿದೆ. ಪಾಕಿಸ್ತಾನದೊಂದಿಗೆ ಭಾರತದ ಸಂಬಂಧ ಮೊದಲಿನಿಂದಲೂ ಉತ್ತಮವಾಗಿಲ್ಲ. ಕೆಲವು ವರ್ಷಗಳಿಂದ ಶ್ರೀಲಂಕಾದೊಂದಿಗೆ ತನ್ನ ಸಂಬಂಧವನ್ನು ಕೆಡಿಸಿಕೊಂಡಿದೆ. ಮಾಲ್ಡೀವ್ಸ್‌ನೊಂದಿಗೆ ಕೂಡ ಬಾಂಧವ್ಯ ಹಳಸಿಕೊಂಡಿದೆ....
ಮೀಸಲಾತಿ ಹೋರಾಟ, ಭ್ರಷ್ಟಾಚಾರ, ನಿರಂಕುಶಾಧಿಕಾರ, ಅಭಿವೃದ್ಧಿಯ ಕಡೆಗಣನೆ ಹೀಗೆ ಹತ್ತಾರು ಕಾರಣಗಳಿಂದ ಸತತ 15 ವರ್ಷ ಕಾಲ ಸುದೀರ್ಘವಾಗಿ ಪ್ರಧಾನಿಯಾಗಿ ಆಡಳಿತ ನಡೆಸಿದ್ದ ಶೇಖ್ ಹಸೀನಾ ಅವರು ದೇಶಬಿಟ್ಟು ಓಡಿಹೋಗಿದ್ದಾರೆ. ಬಡವರಿಗಾಗಿಯೇ ಕಿರು...
ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿ ಪ್ರತಿಭಟನೆಯ ನಂತರ ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ರಾಜೀನಾಮೆ ನೀಡಿ ದೇಶ ಬಿಟ್ಟು ಪಲಾಯನ ಮಾಡಿದ್ದಾರೆ. ಸೇನೆಯು ನೊಬೆಲ್ ಪುರಸ್ಕೃತ ಮೊಹಮ್ಮದ್ ಯೂನುಸ್ ಅವರನ್ನು ನೂತನ ಪ್ರಧಾನಿಯನ್ನಾಗಿ ನೇಮಿಸುವ ಸಾಧ್ಯತೆಯಿದೆ...
ಬಾಂಗ್ಲಾದೇಶದ ಹೈಕೋರ್ಟ್ ಕಳೆದ ಜೂನ್‌ನಲ್ಲಿ ನೀಡಿದ ತೀರ್ಪಿನಲ್ಲಿ 1971ರ ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸೇನೆ ಸಿಬ್ಬಂದಿಯ ಮಕ್ಕಳು, ಸಂಬಂಧಿಕರಿಗೆ ಶೇ. 30ರಷ್ಟು ಕೋಟಾ ನೀಡಬೇಕೆಂದು ಆದೇಶ ನೀಡಿತ್ತು. ದೇಶಾದ್ಯಂತ ಹೈಕೋರ್ಟ್ ಆದೇಶದ ವಿರುದ್ಧ...