ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇಡೀ ರಾಜ್ಯದಾದ್ಯಂತ ಇರುವ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ಎಂದು ಸರ್ಕಾರ ಆದೇಶಿಸಿದೆ. ಅಲ್ಲದೇ, ನಾಮಫಲಕ ಬದಲಾವಣೆಗೆ ಫೆ.28ರವರೆಗೆ ನೀಡಿದ್ದ ಗಡುವನ್ನು ವಿಸ್ತರಣೆ...
ಫೆ.28 ರೊಳಗೆ 60% ಕನ್ನಡವುಳ್ಳ ನಾಮಫಲಕಗಳನ್ನು ಅಳವಡಿಸದ ವಾಣಿಜ್ಯ ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್‌ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಹಾಗೂ ಹೋಟೆಲ್‌ಗಳು ಮುಂತಾದವುಗಳ ಪರವಾನಗಿಯನ್ನು ಅಮಾನತು ಗೊಳಿಸಲಾಗುತ್ತದೆ...