ಮುಂಡಗೋಡ | ಯುವಶಕ್ತಿಯಿಂದ ಮಾತ್ರ ದೇಶದ ಬದಲಾವಣೆ ಸಾಧ್ಯ – ಫಾ. ಅಲ್ವಿನ್ ಡಿ’ಸೋಜಾ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿರುವ ಲೋಯೋಲ ವಿಕಾಸ ಕೇಂದ್ರ ಹಾಗೂ ಯುವರತ್ನ ಯುವ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಯುವಕ-ಯುವತಿಯರಿಗಾಗಿ ‘ಯುವಸಂಗಮ - 2026’ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಎರಡು ದಿನಗಳ...

ಸಿದ್ದಾಪುರ | ಪಠ್ಯದ ಇತಿಹಾಸಕ್ಕೆ ಸಾಕ್ಷಿಯಾದ ವಿದ್ಯಾರ್ಥಿಗಳು: ಹುಲ್ಕುತ್ರಿ ಶಾಲಾ ಮಕ್ಕಳಿಂದ ಸಂಪೂರ್ಣ ‘ಕರ್ನಾಟಕ ದರ್ಶನ’

ಸಿದ್ದಾಪುರ: "ದೇಶ ಸುತ್ತು ಕೋಶ ಓದು ಎನ್ನುವ ನಾಣ್ಣುಡಿಯಂತೆ, ಪುಸ್ತಕದ ಜ್ಞಾನದ ಜೊತೆಗೆ ಪ್ರತ್ಯಕ್ಷ ಅನುಭವ ಪಡೆಯಲು ಹುಲ್ಕುತ್ರಿ ಶಾಲೆಯ ವಿದ್ಯಾರ್ಥಿಗಳು ಕರ್ನಾಟಕ ದರ್ಶನ ಮಾಡಿದ್ದಾರೆ. ತಾಲೂಕಿನ ಸೋವಿನಕೊಪ್ಪ ಪಂಚಾಯತ್ ವ್ಯಾಪ್ತಿಯ ಹುಲ್ಕುತ್ರಿ ಸರ್ಕಾರಿ...

ಮುರುಡೇಶ್ವರ | ಕಡಲತೀರದಲ್ಲಿ ಸುರಕ್ಷತಾ ಪಾಠ: ಪ್ರವಾಸಿಗರ ರಕ್ಷಣೆಗೆ ಪೊಲೀಸ್ ಇಲಾಖೆಯಿಂದ ಜಾಗೃತಿ ಅಭಿಯಾನ

ಮುರುಡೇಶ್ವರ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ಹಾಗೂ ಪುಣ್ಯಕ್ಷೇತ್ರವಾದ ಮುರುಡೇಶ್ವರಕ್ಕೆ ರಾಜ್ಯದ ವಿವಿಧ ಮೂಲೆಗಳಿಂದ ಶೈಕ್ಷಣಿಕ ಪ್ರವಾಸಕ್ಕಾಗಿ ಸಾವಿರಾರು ಶಾಲಾ ವಿದ್ಯಾರ್ಥಿಗಳು ಮತ್ತು ಪ್ರವಾಸಿಗರು ನಿರಂತರವಾಗಿ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ,...

ಚಿಕ್ಕಬಳ್ಳಾಪುರ | ವಿದ್ಯಾರ್ಥಿಯೊಂದಿಗೆ ಅಸಭ್ಯ ವರ್ತನೆ; ಶಿಕ್ಷಕಿ ಅಮಾನತು

ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಆರೋಪದ ಮೇಲೆ ಪ್ರೌಢಶಾಲೆಯ ಪ್ರಭಾರ ಮುಖ್ಯಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮರುಮಲ್ಲ ಗ್ರಾಮದ ಸರ್ಕಾರಿ ಪ್ರೌಢಶಾಲೆ ಪ್ರಭಾರ ಮುಖ್ಯಶಿಕ್ಷಕಿ ವಿ...

ಹಾವೇರಿ | ಶೈಕ್ಷಣಿಕ ಪ್ರವಾಸಕ್ಕೆ ಹೊರಟ್ಟಿದ್ದ ಬಸ್‌ ಪಲ್ಟಿ; 45 ಮಕ್ಕಳಿಗೆ ಗಾಯ; ನಾಲ್ವರ ಸ್ಥಿತಿ ಗಂಭೀರ

ಶೈಕ್ಷಣಿಕ ಪ್ರವಾಸಕ್ಕೆ ವಿದ್ಯಾರ್ಥಿಗಳು ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಅಪಘಾತಕ್ಕೀಡಾಗಿದ್ದು, 45 ಮಕ್ಕಳಿಗೆ ಗಾಯಗಳಾಗಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಬೇವಿನಹಳ್ಳಿ ಕ್ರಾಸ್‌ ಬಳಿ ಬಸ್‌ ಪಲ್ಟಿಯಾಗಿದೆ. ಘಟನೆಯಲ್ಲಿ 45 ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ....

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಶೈಕ್ಷಣಿಕ ಪ್ರವಾಸ