ಬೆಳ್ತಂಗಡಿ | ಹೊಸ ಸ್ಥಳದಲ್ಲಿ ಸಿಗದ ಅಸ್ಥಿಪಂಜರ; ತನಿಖೆ ಇನ್ನಷ್ಟು ತೀವ್ರ

ಧರ್ಮಸ್ಥಳ ಗ್ರಾಮದಲ್ಲಿ ಬಾಲಕಿ ಶವ ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ (ಆ.8) ಧರ್ಮಸ್ಥಳ ‌ಗ್ರಾಮದ ಬೊಳಿಯಾರ್ ಗೋಂಕ್ರತಾರ್ ಸಮೀಪದ ಹೊಸ ಸ್ಥಳದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಯಾವುದೇ ಅಸ್ಥಿಪಂಜರ ದೊರೆತಿಲ್ಲ‌ ಎಂದು...

ಧರ್ಮಸ್ಥಳ ಪ್ರಕರಣ: ಇಂದು ಅನಾಮಿಕ ವ್ಯಕ್ತಿ ಗುರುತಿಸಿದ 11ನೇ ಸ್ಥಳ ಶೋಧ

ಧರ್ಮಸ್ಥಳ ಗ್ರಾಮ ವ್ಯಾಪ್ತಿಯಲ್ಲಿ ಹಲವಾರು ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಿಕ ಗುರುತಿಸಿದ 11ನೇ ಸ್ಥಳದಲ್ಲಿ ಆ. 4ರಂದು ಕಳೇಬರಕ್ಕಾಗಿ ಶೋಧ ಕಾರ್ಯ ನಡೆಯಲಿದೆ. ಅನಾಮಿಕ ವ್ಯಕ್ತಿ ತಿಳಿಸಿರುವಂತೆ ಜು. 28ರಿಂದ...

7 ರಾಜ್ಯಗಳ 17 ಸ್ಥಳಗಳಲ್ಲಿ ಎನ್‌ಐಎ ಶೋಧ: ರಾಜ್ಯದ 3 ಜಿಲ್ಲೆಗಳಲ್ಲಿ 3 ಜನ ವಶಕ್ಕೆ

ರಾಜಧಾನಿ ಬೆಂಗಳೂರಿನಲ್ಲಿ ಜೈಲು ಖೈದಿಗಳ ಆಮೂಲಾಗ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾರ್ಚ್‌ 5ರಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) 7 ರಾಜ್ಯಗಳ 17 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ರಾಜ್ಯದ ಮೂರು ಜಿಲ್ಲೆಗಳಲ್ಲಿ -...

ಜನಪ್ರಿಯ

ಭಾಲ್ಕಿ | ಚನ್ನಬಸವೇಶ್ವರ ಗುರುಕುಲದಲ್ಲಿ 72ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮ

ವನ್ಯಜೀವಿಗಳ ಸಂರಕ್ಷಣೆ ಕೇವಲ ಸರ್ಕಾರ ಅಥವಾ ಅರಣ್ಯ ಇಲಾಖೆಯ ಜವಾಬ್ದಾರಿಯಲ್ಲ. ಅದು...

ರಾಯಚೂರು | ರೈತರ ಹೊಲಗಳಿಗೆ ಸರ್ವಿಸ್ ರಸ್ತೆ ನಿರ್ಮಿಸದಿದ್ದರೆ ಹೆದ್ದಾರಿ ಕಾಮಗಾರಿ ಬಂದ್: ಅಮರೇಗೌಡ ಪಾಟೀಲ ಬಯ್ಯಾಪುರ

ರಾಷ್ಟ್ರೀಯ ಹೆದ್ದಾರಿ(748 ಎ) ನಿರ್ಮಾಣದಿಂದ ರೈತರಿಗೆ ತಮ್ಮ ಹೊಲಗಳಿಗೆ ತೆರಳಲು ಸರ್ವಿಸ್...

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ರಾಯಚೂರು | ನಾರಾಯಣಪುರ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ದೇವದುರ್ಗದಲ್ಲಿ ರೈತರ ರಸ್ತೆ ತಡೆ ಪ್ರತಿಭಟನೆ

ನಾರಾಯಣಪುರ ಬಲದಂಡೆ ಕಾಲುವೆಯ 16, 17 ಮತ್ತು 18ನೇ ವಿತರಣಾ ಕಾಲುವೆಗಳಿಗೆ...

Tag: ಶೋಧ