ಮಂಡ್ಯ ಜಿಲ್ಲೆಯಲ್ಲಿ ಕೋಮು ಸಂಘರ್ಷದ ನೆಲೆ ಮಾಡಿಕೊಳ್ಳಲು ಹಿಂದುತ್ವವಾದಿಗಳು ಹವಣಿಸುತ್ತಿದ್ದಾರೆ ಎಂಬ ಆತಂಕವಿದೆ. ಶ್ರೀರಂಗಪಟ್ಟಣ ಮಸೀದಿಯನ್ನು ವಿವಾದಿತ ತಾಣವಾಗಿಸುವ ಹುನ್ನಾರಗಳು ನಡೆಯುತ್ತಿವೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆಗಳು ನಡೆದಿವೆ. ಇದೀಗ, ಮಂಡ್ಯದಲ್ಲಿ...
ಹಿಂದೂಗಳ ಗಣೇಶ ಚೌತಿ ಹಬ್ಬ ಹಾಗೂ ಪ್ರವಾದಿ ಮುಹಮ್ಮದರ ಜನ್ಮದಿನದ ಅಂಗವಾಗಿ ಮುಸ್ಲಿಮರು ಆಚರಿಸುವ ಮೀಲಾದುನ್ನಬಿ ಸಾಧಾರಣವಾಗಿ ಎಲ್ಲ ವರ್ಷ ಆಸುಪಾಸಿನ ದಿನಗಳಲ್ಲಿ ನಡೆಯುತ್ತಾ ಬಂದಿದೆ. ಈ ಎರಡೂ ಸಂಭ್ರಮಾಚರಣೆಯ ವೇಳೆ ಶೋಭಾಯಾತ್ರೆ...
ಅಯೋಧ್ಯೆ ರಾಮಮಂದಿರ ಉದ್ಘಾಟನೆ ಸಮಾರಂಭದ ಅಂಗವಾಗಿ ಕಲಬುರಗಿ ಜಿಲ್ಲೆಯ ವಾಡಿಯಲ್ಲಿ ಸೋಮವಾರ ಹಿಂದುತ್ವವಾದಿ ಕೋಮು ಸಂಘಟನೆಗಳು ಶೋಭಾಯಾತ್ರೆ ನಡೆಸಿದ್ದಾರೆ. ಈ ವೇಳೆ, ಶೋಭಾಯಾತ್ರೆಗೆ ಪೊಲೀಸರು ತಡೆಯೊಡ್ಡಿದ್ದು, ಪಟ್ಟಣದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮ,...