ಸುಳ್ಳು ಹೇಳಿ ಚಪ್ಪಾಳೆ ಗಿಟ್ಟಿಸುವುದು ಶೋಭಾ ಕರಂದ್ಲಾಜೆ ಅವರಿಗೆ ರೂಢಿ: ಎಸ್ ಅಪ್ಪಿ ಮಂಗಳೂರು

ಮಂಗಳೂರು: "ಶೋಭಾ ಕರಂದ್ಲಾಜೆ ಅವರಿಗೆ ಸುಳ್ಳೇ ಬಂಡವಾಳ, ಅದರ ಮೂಲಕವೇ ರಾಜಕಾರಣ ಮಾಡುತ್ತಿದ್ದಾರೆ. ಸುಳ್ಳುಗಳನ್ನು ಹೇಳಿಯೇ ಜನರಿಂದ ಚಪ್ಪಾಳೆ ಗಿಟ್ಟಿಸುವುದೇ ಶೋಭಾ ಅವರಿಗೆ ರೂಢಿಯಾಗಿದೆ. ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್...

ಹಿಂದಿ ಹೇರಿಕೆ ಪರ ಹೇಳಿಕೆ: ರೊಚ್ಚಿಗೆದ್ದ ಕರವೇಯಿಂದ ಶೋಭಾ ಕರಂದ್ಲಾಜೆ ಪ್ರತಿಕೃತಿ ದಹನಕ್ಕೆ ಯತ್ನ

ಕರ್ನಾಟಕ ಸರ್ಕಾರ ಈ ವರ್ಷದಿಂದ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್‌ ವ್ಯವಸ್ಥೆ ಜಾರಿಗೆ ತಂದಿರುವುದರ ವಿರುದ್ಧ ಮಾತನಾಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಇಂದು ಕರ್ನಾಟಕ...

ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ: ‘ಕಿಲ್ಲರ್‌ ಕಾಂಗ್ರೆಸ್‌’ ಪೋಸ್ಟರ್‌ ಹಿಡಿದು ಶೋಭಾ ಕರಂದ್ಲಾಜೆ ಕಿಡಿ

ರಾಜ್ಯದಲ್ಲಿ ಮಹಿಳೆರಿಗೆ ರಕ್ಷಣೆ ಇಲ್ಲವಾಗಿದೆ. ನೀವು ಯಾರನ್ನಾದರೂ ಮುಖ್ಯಮಂತ್ರಿ ಮಾಡಿ, ಆದರೆ, ಮಹಿಳಾ ರಕ್ಷಣೆ ನಿಮ್ಮ ಆದ್ಯತೆಯಾಗಿರಲಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಶುಕ್ರವಾರ ಮಾತನಾಡಿದ ಅವರು,...

ಮುಸ್ಲಿಮರ ವಿಚಾರಕ್ಕೆ ಮಾತ್ರ ಶೋಭಾ ಹೇಳಿಕೆ ಪಡೆಯುವ ಮಾಧ್ಯಮಗಳ ನಡೆ ಎಷ್ಟು ಸರಿ?

ಸಚಿವೆ ಶೋಭಾ ರಾಜ್ಯದಲ್ಲಿ ಕಾಣಿಸಿಕೊಳ್ಳುವುದೇ ಅಪರೂಪ. ಆಕೆ ಕಾಣಿಸಿಕೊಂಡರೆಂದರೆ ಒಂದೋ ರಾಜ್ಯದಲ್ಲಿ ಒಂದು ಹಿಂದೂವಿನ ಹೆಣ ಬೀಳಬೇಕು. ಅದರ ಆರೋಪಿ ಪಕ್ಕಾ ಮುಸ್ಲಿಂ ಆಗಿರಬೇಕು. ಮುಸ್ಲಿಂ ದ್ವೇಷದ ಮನಸ್ಥಿತಿ ಶೋಭಾ ಕರಂದ್ಲಾಜೆಯವರದ್ದು ಮಾತ್ರವಲ್ಲ,...

ಅಕ್ರಮ ವಲಸಿಗರು ಬೆಂಗಳೂರಿನಲ್ಲಿ ವಾಸ, ಸರ್ಕಾರದಿಂದ ಕ್ರಮ ಏಕಿಲ್ಲ: ಶೋಭಾ ಕರಂದ್ಲಾಜೆ ಪ್ರಶ್ನೆ

ನಕಲಿ ಆಧಾರ್, ನಕಲಿ ಮತದಾರರ ಗುರುತಿನ ಚೀಟಿಯನ್ನು ಹೊಂದಿರುವ ಪಶ್ಚಿಮ ಬಂಗಾಳದ ವಲಸಿಗರು ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ಅಕ್ರವಾಗಿ ವಾಸಿಸುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಈ ಕುರಿತು ಎಕ್ಸ್‌ ನಲ್ಲಿ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಶೋಭಾ ಕರಂದ್ಲಾಜೆ