ನನ್ನ ತಾಕತ್ ಬಗ್ಗೆ ಅವಳು ಟೆಸ್ಟ್ ಮಾಡಬೇಕು ಅಂದ್ರೆ ಕ್ಷೇತ್ರಕ್ಕೆ ಬರಲಿ. ಅವಳು ಸಂಸದೆ ಸ್ಥಾನಕ್ಕೆ ರಾಜೀನಾಮೆ ಕೊಡಲಿ, ನಾನೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಯಶವಂತಪುರದಲ್ಲಿ ಇಬ್ಬರು ಸ್ಪರ್ಧಿಸೋಣ ಯಾರು ಗೆಲ್ಲುತ್ತಾರೆ...
ವಿಜಯಪುರದ ಧರಣಿಯ ಹಿಂದೆ ಬಿಜೆಪಿಯ ಭಿನ್ನಮತವಿದೆ. ನಾಯಕತ್ವಕ್ಕಾಗಿನ ಕಚ್ಚಾಟವಿದೆ. ಯಡಿಯೂರಪ್ಪ ಮತ್ತು ವಿಜಯೇಂದ್ರರನ್ನು ಹಣಿಯುವ ಉದ್ದೇಶವಿದೆ. ಭಿನ್ನರ ಬೆನ್ನಿಗೆ ಈಗ ಶೋಭಾ ಕರಂದ್ಲಾಜೆ ನಿಂತು ಬೆಂಬಲಿಸುತ್ತಿರುವುದು, ಹಲವರಿಗೆ ಹಲವು ಸಂದೇಶಗಳನ್ನು ರವಾನಿಸುತ್ತಿದೆ. ಹಾಗಾಗಿ...
ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ತಮ್ಮ ಜವಾಬ್ದಾರಿ ಅರಿತು ಮಾತನಾಡಬೇಕು. ಕೀಳುಮಟ್ಟದ ಹೇಳಿಕೆಗಳು ಅವರ ಘನತೆಗೆ ತಕ್ಕದ್ದಲ್ಲ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದರು.
ಮೈಸೂರಿನಲ್ಲಿ ಪತ್ರಕರ್ತರ ಜೊತೆ ಮಾತನಾಡಿ, ' ಶೋಭಾ...
ಸಚಿವ ಬೈರತಿ ಸುರೇಶ್ ಮತ್ತು ಕೇಂದ್ರ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಯಡಿಯೂರಪ್ಪ ಪತ್ನಿ ಸಾವಿನ ವಿಚಾರವಾಗಿ ತಮ್ಮ ಬಗ್ಗೆ ಮಾತನಾಡಿದ್ದ ಬೈರತಿ ಸುರೇಶ್‌ಗೆ ನವದೆಹಲಿಯಲ್ಲಿ ತಿರುಗೇಟು ನೀಡಿದ್ದಾರೆ.
ನವದೆಹಲಿಯಲ್ಲಿ...
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಯಡಿಯೂರಪ್ಪ ಅವರ ಸಾವಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಪಾತ್ರವಿದೆ ಎಂಬ ಅನುಮಾನವಿದೆ. ಅವರ ಸಾವಿನ ಬಗ್ಗೆಯೂ ತನಿಖೆ ಆಗಬೇಕು ಎಂದು...