ಕೆಲವರು ನಾವು ಮೋದಿ ಪರ, ಆದರೂ ಈ ಬಾರಿ ರಾಜೀವ್ ಗೌಡರ ಪರವಾಗಿ ಇರ್ತೇವೆ ಅಂತ ಹೇಳಿದ್ದಾರೆ. ಇನ್ನು ಕೆಲವರು ಏನೇ ಆದರೂ ಮೋದಿಯೇ ಬರುವುದು, ಅವರೇ ಬರಬೇಕು ಎನ್ನುತ್ತಾರೆ. ಅದಕ್ಕೆ ಕಾರಣ...
"ಉಡುಪಿ-ಚಿಕ್ಕಮಗಳೂರಿನ ಜನರು ತಿರಸ್ಕರಿಸಿದ ಬಿಜೆಪಿಯ ಶೋಭಾ ಕರಂದ್ಲಾಜೆಯನ್ನು ಬೆಂಗಳೂರು ಉತ್ತರದ ಜನರು ಸಹ ತಿರಸ್ಕರಿಸಿ, ಮುಖಭಂಗ ಮಾಡಬೇಕು" ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆ ನೀಡಿದರು.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್...
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತರಾಗಿರುವ ಶೋಭಾ ಕರದ್ಲಾಜೆ ಅವರು ಕೋಮುವಾದಿ ದ್ವೇಷ ಹರಡುವಲ್ಲಿ ಪ್ರಸಿದ್ಧಿ ಪಡೆದಿದ್ದಾರೆ. 1994ರಿಂದ ರಾಜಕಾರಣದಲ್ಲಿ ಸಕ್ರೀಯವಾಗಿರುವ ಕರಂದ್ಲಾಜೆ ಶಾಸಕಿ, ಸಂಸದೆ, ರಾಜ್ಯ ಸಚಿವೆ ಹಾಗೂ ಕೇಂದ್ರ ಸಚಿವೆಯೂ...
ರಾಜ್ಯದ ಬಿಜೆಪಿ ಸಂಸದರು ತಮ್ಮದೇ ಪಕ್ಷ ಅಧಿಕಾರದಲ್ಲಿದ್ದೂ, ನಾಲ್ವರು ಸಚಿವರು ಇದ್ದೂ ರಾಜ್ಯದ ಪರವಾಗಿ ಧ್ವನಿ ಎತ್ತದೇ, ಕ್ಷೇತ್ರವನ್ನೂ ಅಭಿವೃದ್ಧಿಪಡಿಸದೇ ಸಂಸದರ ಸೌಲಭ್ಯವನ್ನು ಪಡೆದು ತಮ್ಮ ಆದಾಯವನ್ನು ಎರಡ್ಮೂರು ಪಟ್ಟು ಹೆಚ್ಚಿಸಿಕೊಂಡಿದ್ದಾರೆ. ಅವರಲ್ಲಿ...
ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದ ವೇಳೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯ ಕಾರು ಅಪಘಾತಗೊಂಡು, ಬೈಕ್ ಸವಾರ ಬಲಿಯಾಗಿದ್ದಾನೆ.
ಮೃತಪಟ್ಟ ಯುವಕನನ್ನು ಟಿಸಿ ಪಾಳ್ಯ ನಿವಾಸಿ ಪ್ರಕಾಶ್ (35) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕೆ.ಆರ್ ಪುರಂ...