ಚಿಕ್ಕಮಗಳೂರು-ಉಡುಪಿ ಜಿಲ್ಲೆಗಳಲ್ಲಿ ಅಲ್ಲಿನ ಸಂಸದೆ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ‘ಗೋ ಬ್ಯಾಕ್ ಶೋಭಾ!’ ಅಭಿಯಾನ ನಡೆಯುತ್ತಿದೆ. ಕರಂದ್ಲಾಜೆ ವಿರುದ್ಧ ಅಸಮಾಧಾನಗೊಂಡಿರುವ ಕ್ಷೇತ್ರದ...
ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ನೀಡುವ ವಿಚಾರದ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಸ್ವಕ್ಷೇತ್ರದಲ್ಲೇ ಬಿಜೆಪಿ ಕಾರ್ಯಕರ್ತರಿಂದಲೇ ಭಾರೀ ವಿರೋಧ ವ್ಯಕ್ತವಾಗುತ್ತಿದೆ.
ಈ ಬಾರಿ ಚಿಕ್ಕಮಗಳೂರು-ಉಡುಪಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡದಂತೆ...
ಉಡುಪಿಯ ಮಲ್ಪೆ ಬಂದರನ್ನು ಸಂಪರ್ಕಿಸುವ ಪ್ರಮುಖ ಕರಾವಳಿ ಬೈಪಾಸ್- ಮಲ್ಪೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದಂತೆ ಉಡುಪಿ ಪ್ರವಾಸಿ ಮಂದಿರದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಇಲಾಖಾಧಿಕಾರಿಗಳ ಸಭೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ...
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲೇ ಸ್ಪರ್ದಿಸುತ್ತೇನೆ. ಬೇರೆ ಕ್ಷೇತ್ರಗಳಿಗೆ ನಾನು ಹೋಗುವುದಿಲ್ಲ. ಅಂತಹ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, "ನಾನು ಬೇರೆ ಕ್ಷೇತ್ರಗಳಲ್ಲಿ...
ನಾಯಕರ ಹೇಳಿಕೆಗಳಲ್ಲಿ, ಅವರಿಗೆ ಬೇಕಾದ ಅಂಶವನ್ನು ಹೆಕ್ಕಿ, ಅದಕ್ಕೆ ಒಗ್ಗರಣೆ ಕೊಟ್ಟು, ಆ ಒಗ್ಗರಣೆಯ ಘಾಟು ಊರಿಗೆಲ್ಲ ಅಡರುವಂತೆ ಮಾಡುವುದು. ಯಾವುದೋ ಪಕ್ಷದ ಪರ ವಕಾಲತ್ತು ವಹಿಸಿ ಸುದ್ದಿ ಸೃಷ್ಟಿಸುವುದು, ಹಂಚುವುದು ಎಂದರೆ...