"ಸಂವಿಧಾನಾತ್ಮಕವಾಗಿ ನಡೆಸಿರುವ ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಜಾತಿ ಗಣತಿ ಸಮೀಕ್ಷೆಯನ್ನು ವಿರೋಧಿಸುವವರಿಗೆ ಅಹಿಂದ ವರ್ಗಗಳಿಂದ ತಕ್ಕ ಉತ್ತರ ನೀಡಲಾಗುವುದು" ಎಂದು ದಾವಣಗೆರೆಯಲ್ಲಿ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿಬಿ ವಿನಯ್ ಕುಮಾರ್...
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಕ್ಟೋಬರ್ 18ರಂದು ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿಯ ವರದಿಯನ್ನು ಮಂಡಿಸಿ ಸಚಿವ ಸಂಪುಟದ ಒಪ್ಪಿಗೆ ಪಡೆದು ಬಿಡುಗಡೆ ಮಾಡಬೇಕೆಂದು ಶೋಷಿತ ಸಮುದಾಯಗಳ ಮಹಾಒಕ್ಕೂಟದ ರಾಜ್ಯ ಸಂಚಾಲಕ ಜಗದೀಶ್ ಒತ್ತಾಯಿಸಿದರು.
ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ...
ಸಿಎಂ ಸಿದ್ದರಾಮಯ್ಯ ವಿರುದ್ಧ ನೀಡಿದ ಪ್ರಾಸಿಕ್ಯೂಷನ್ ಅನುಮತಿ ಹಿಂಪಡೆಯಬೇಕು, ಪ್ರಜಾಪ್ರಭುತ್ವ ಒಕ್ಕೂಟದ ವ್ಯವಸ್ಥೆ ಮತ್ತು ರಾಜ್ಯ ಸರ್ಕಾರದ ಸಾರ್ವಭೌಮತೆಯನ್ನು ಸಂರಕ್ಷಿಸಬೇಕು, ಕನ್ನಡ ನಾಡಿನ ಘನತೆ ಕಾಪಾಡಬೇಕೆಂದು ಆಗ್ರಹಿಸಿ ಆ.27 ರಂದು ʼರಾಜಭವನ ಚಲೋʼ...
ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ, ಅದು ಸ್ವಾರ್ಥಿ ಮನುಷ್ಯರ ಸೃಷ್ಟಿ. ಅಸಮಾನತೆ ಹೋಗಲಾಡಿಸದೆ ಶೋಷಿತ ಸಮುದಾಯಗಳ ಏಳಿಗೆ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಚಿತ್ರದುರ್ಗದ ಭೋವಿ ಗುರುಪೀಠದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಇಮ್ಮಡಿ...
ಬೀದರ ಜಿಲ್ಲೆಯಲ್ಲಿ ಶೋಷಿತರ, ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ದಬ್ಬಾಳಿಕೆಗಳು ನಡೆಯುತ್ತಿರುವುದನ್ನು ಖಂಡಿಸಿ ಶೋಷಿತರ ಸಂರಕ್ಷಣಾ ಸಮಿತಿಯಿಂದ ಬೀದರ್‌ನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿಗಳವರೆಗೆ ಪ್ರತಿಭಟನಾ ಮೆರವಣಿಗೆ...