ಶಿಕ್ಷಣ ಗ್ಯಾರಂಟಿಯು ಬಡವರಿಗೆ ಸಿಗಬೇಕು. ಇದನ್ನು ಅರ್ಥಮಾಡಿಕೊಂಡು ಹೈಕೋರ್ಟ್ ತೀರ್ಪನ್ನು ಸರ್ಕಾರ ಒಪ್ಪಿಕೊಂಡು, ಬಿಜೆಪಿ ತಂದಿರುವ ತಿದ್ದುಪಡಿಗಳಿಗೂ ಮರು ತಿದ್ದುಪಡಿ ತರುವತ್ತ ಸರ್ಕಾರ ಹೆಜ್ಜೆ ಇರಿಸಲಿ.
ಕೋವಿಡ್ ಕಾಲದಲ್ಲಿ ಏಕಾಏಕಿ ಜಾರಿಗೆ ತರಲಾದ ರಾಷ್ಟ್ರೀಯ...
ಶೋಷಿತ ಸಮುದಾಯಗಳ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸ್ಥಿತಿಗತಿ ತಿಳಿಯಲು ಕಾಂತರಾಜ ವರದಿಯನ್ನು ಸರ್ಕಾರ ಕೂಡಲೇ ಸ್ವೀಕರಿಸಿ, ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡಬೇಕು ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜನವರಿ 28ರಂದು ಚಿತ್ರದುರ್ಗದ...
ಕರ್ನಾಟಕ ಶೋಷಿತ ಸಮುದಾಯಗಳ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಜ.28ರಂದು ಚಿತ್ರದುರ್ಗದಲ್ಲಿ ಶೋಷಿತರ ಜಾಗೃತಿಗಾಗಿ ರಾಜ್ಯ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯಾಧ್ಯಕ್ಷ ಕೆ. ಎಂ. ರಾಮಚಂದ್ರಪ್ಪ ಅವರು ಹೇಳಿದರು.
ನಗರದ ಖಾಸಗಿ...
ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ ಮತ್ತು ಸ್ವಾಭಿಮಾನದ ಸಂರಕ್ಷಣೆಗಾಗಿ ಚಿತ್ರದುರ್ಗದ ಮಾದಾರ ಚನ್ನಯ್ಯ ಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ಶೋಷಿತರ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕೆ.ಎಂ ರಾಮಚಂದ್ರಪ್ಪ ತಿಳಿಸಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು...