ಶೌಚಾಲಯ ನಿರ್ಮಾಣದ ಹೆಸರಿನಲ್ಲಿ ಸರ್ಕಾರದ ಅನುದಾನವನ್ನು ದುರುಪಯೋಗ ಮಾಡಿಕೊಂಡು, ಹಗರಣ ನಡೆಸಿರುವ ಪ್ರಕರಣವೊಂದು ಗುಜರಾತ್‌ನ ಭರೂಚ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ ಜಿಲ್ಲೆಯ ಅಂಕಲೇಶ್ವರ ಪುರಸಭೆ ವ್ಯಾಪ್ತಿಯಲ್ಲಿ 1,906 ಶೌಚಾಲಯಗಳನ್ನು ನಿರ್ಮಾಣ ಮಾಡಿರುವುದಾಗಿ ದಾಖಲೆ...
ಶೌಚಾಲಯದಲ್ಲೇ ಕುಳಿತು ವರ್ಚುವಲ್ ಕಲಾಪದಲ್ಲಿ ಭಾಗವಹಿಸಿ ನ್ಯಾಯಾಂಗ ನಿಂದನೆ ಎದುರಿಸುತ್ತಿರುವ ಯುವಕನಿಗೆ ಗುಜರಾತ್ ಹೈಕೋರ್ಟ್ ಒಂದು ಲಕ್ಷ ರೂಪಾಯಿ ದಂಡ ವಿಧಿಸಿದೆ. ಯುವಕ ತಾನು ಬೇಷರತ್ ಕ್ಷಮೆಯಾಚಿಸುವುದಾಗಿ ಹೇಳಿದ್ದಾನೆ.
ಜೂನ್ 20ರಂದು ನ್ಯಾಯಮೂರ್ತಿ ನಿರ್ಜರ್...
ಮಹಿಳೆಯರು ಶೌಚಾಲಯಕ್ಕೆ ಬಳಸುತ್ತಿದ್ದ ಸರ್ಕಾರಿ ಭೂಮಿ ಜಾಗವನ್ನು ಪ್ರಬಲ ವ್ಯಕ್ತಿಗಳು ಒತ್ತುವರಿ ಮಾಡಿ ಅಕ್ರಮ ಶೆಡ್ ನಿರ್ಮಿಸುತ್ತಿರುವುದನ್ನು ಖಂಡಿಸಿ ಮಹಿಳೆಯರು ಖಾಲಿ ಚೊಂಬು ಹಿಡಿದು ಪ್ರತಿಭಟನೆ ನಡೆಸಿದರು.ಸುಮಾರು ವರ್ಷಗಳಿಂದ ಬಯಲು ಶೌಚಾಲಯಕ್ಕೆ ಉಪಯೋಗಿಸಿಕೊಂಡು...
ಸೌಕರ್ಯಗಳಿಲ್ಲದೆ ಸಾರ್ವಜನಿಕರನ್ನು ತೊಂದರೆಗೆ ಸಿಲುಕಿಸುತ್ತಿರುವ ರಾಯಚೂರು ಜಿಲ್ಲೆ ಅರಕೇರಾ ತಾಲೂಕಿನ ಸರ್ಕಾರಿ ಬಸ್ ನಿಲ್ದಾಣ, ಇಂದು ಅವ್ಯವಸ್ಥೆಯ ಸಂಕೇತವಾಗಿದೆ. ಬಸ್ ನಿಲ್ದಾಣ ಉದ್ಘಾಟನೆಯಾಗಿ ಐದು ವರ್ಷ ಕಳೆದರೂ ನಿಲ್ದಾಣದ ಶೌಚಾಲಯ ಮಾತ್ರ ಇನ್ನೂ...