ಅಂಬೇಡ್ಕರ್ ಶಾಲಾ ಆವರಣದಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಿದ್ಯಾರ್ಥಿನಿಯರ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ಆಹಾರದಲ್ಲಿ ಹುಳುಗಳು ಕಂಡು ಬಂದಿದ್ದು, ಅದೇ ಆಹಾರವನ್ನು ವಿದ್ಯಾರ್ಥಿನಿಯರಿಗೆ ವಿತರಣೆ ಮಾಡುತ್ತಿದ್ದು ಹಾಸ್ಟೆಲ್ ಗೆ ಸಂಬಂಧಿಸಿದ...
ರಾಯಚೂರಿನ ಲಿಂಗಸೂಗೂರು ತಾಲೂಕಿನ ಗೌಡೂರು ಗ್ರಾಮದಲ್ಲಿ ಮಹಿಳೆಯರ ಅನುಕೂಲಕ್ಕಾಗಿ ನಿರ್ಮಿಸಲಾಗಿದ್ದ ಶೌಚಾಲಯ ಕಳೆದ ಎರಡು ವರ್ಷಗಳಿಂದ ಪಾಳುಬಿದ್ದ ಸ್ಥಿತಿಯಲ್ಲಿದೆ. ನಿರ್ವಹಣೆಯ ಕೊರತೆಯಿಂದ ಬಳಕೆಗೆ ಅಸಾಧ್ಯವಾಗಿದೆ. ಸುತ್ತಲೂ ಮುಳ್ಳಿನ ಕಂಟಿಗಳು ಬೆಳೆದು ನಿಂತಿದ್ದು, ಶೌಚಾಲಯದ...