''ಶಾಲೆಗಳಲ್ಲಿರುವ ಶೌಚಾಲಯಗಳನ್ನು ಒಂದು ಸಮುದಾಯ ಅಥವಾ ವರ್ಗ ಅಥವಾ ಜಾತಿಯ ಮಕ್ಕಳಿಂದ ಸ್ವಚ್ಛಗೊಳಿಸುವ ಅಥವಾ ಅವರಿಗೆ ಸ್ವಚ್ಛಗೊಳಿಸಲು ಒತ್ತಾಯಿಸುವ ಕೆಲಸವನ್ನು ಯಾರೇ ಮಾಡಿದರು ಅದು ಅಕ್ಷಮ್ಯ ಅಪರಾಧ. ಜತೆಗೆ ಸಂವಿಧಾನದ ಉಲ್ಲಂಘನೆಯಾಗಿದೆ. ಈ...
ಕೊಪ್ಪಳದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಒಟ್ಟು 3,469 ವಿದ್ಯಾರ್ಥಿಗಳು ಪದವಿ ಅಭ್ಯಾಸ ಮಾಡುತ್ತಿದ್ದು, ಅವರಿಗೆ ಕೇವಲ ಎರಡೇ ಶೌಚಾಲಯಗಳಿದ್ದು, ಪ್ರತೀ ನಿತ್ಯ ವಿದ್ಯಾರ್ಥಿಗಳು ಪರದಾಡುವಂತಾಗಿದೆ.
ಕಾಲೇಜಿನಲ್ಲಿ 2,306...
ಕಲಬುರಗಿ ಜಿಲ್ಲೆಯ ಪಟ್ಟಣ ಗ್ರಾಮದಲ್ಲಿ 1,600 ಮನೆಗಳಿದ್ದರೂ, ಸರ್ಕಾರದಿಂದ ಸ್ವಚ್ಛ ಭಾರತ್ ಅಡಿಯಲ್ಲಿ ಶಾಚಾಲಯ ವ್ಯವಸ್ಥೆಯನ್ನು ಒದಗಿಲಾಗಿಲ್ಲ. ಹೀಗಾಗಿ, ಈಗಲೂ ಗ್ರಾಮದ ಮಹಿಳೆಯರು ಮತ್ತು ಮಕ್ಕಳು ಚೆಂಬು ಹಿಡಿದು ಬಯಲಿಗೆ ಹೋಗುವ ಪರಿಸ್ಥಿತಿ...
ತಮ್ಮ ಗ್ರಾಮದ ದಲಿತರ ಕಾಲೋನಿಯಲ್ಲಿರುವ ಮಹಿಳಾ ಶೌಚಾಲಯವನ್ನು ನೆಲಸಮಗೊಳಿಸಿರುದನ್ನು ಖಂಡಿಸಿ, ಕೈಯಲ್ಲಿ ಚೆಂಬು ಹಿಡಿದು ಅಣಕು ಬಹಿರ್ದೆಸೆಗೆ ಕುಳಿತು ಕಲ್ಲೂರು ಗ್ರಾಮಸ್ಥರು ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿ ಕಚೇರಿ ಎದುರು ವಿನೂತನ ಪ್ರತಿಭಟನೆ...