ಮೈಸೂರು | ಜನವಸತಿ ಪ್ರದೇಶದಲ್ಲಿ ಹುಲಿಯಿರುವುದು ಅಸ್ಪಷ್ಟ: ಸಿಬ್ಬಂದಿಗಳು ಹೈರಾಣು

ಮೈಸೂರು ತಾಲೂಕಿನ ಜನವಸತಿ ಪ್ರದೇಶಗಳ ಬಳಿ ಹಾಗೂ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಎರಡು ಹುಲಿಗಳು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಹಾಗೂ ಅರಣ್ಯಾಧಿಕಾರಿಗಳು ಆತಂಕಕ್ಕೆ ಒಳಗಾಗಿದ್ದಾರೆ.ಬ್ಯಾತಹಳ್ಳಿ ಬಳಿ ಹುಲಿ ಕಾಣಿಸಿಕೊಂಡು ಸುಮಾರು ಎರಡು ತಿಂಗಳು...

ಅವಹೇಳನಕಾರಿ ಹೇಳಿಕೆ: ‘ಕಲ್ಲಡ್ಕ ಪ್ರಭಾಕರ್‌ ಭಟ್‌ ಬಂಧಿಸಲ್ಲ’ ಎಂದು ಹೈಕೋರ್ಟ್‌ಗೆ ತಿಳಿಸಿದ ಸರ್ಕಾರ!

ಧಾರ್ಮಿಕವಾಗಿ ದ್ವೇಷ ಬಿತ್ತುವ ಮತ್ತು ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರನ್ನು ಬಂಧಿಸುವುದಿಲ್ಲ, ತನಿಖೆ ನಡೆಸಿದ ಬಳಿಕ ಸೂಕ್ತವಾದ ಕಾನೂನು ಕ್ರಮ ಕೈಗೊಳ್ಳುವುದಾಗಿ...

ಮಂಡ್ಯ | ಹಿಂದೂ ಜಾಗರಣಾ ವೇದಿಕೆಯ ಕಾರ್ಯಕ್ರಮ ರದ್ದಿಗೆ ಆಗ್ರಹ

ಶ್ರೀರಂಗಪಟ್ಟಣದಲ್ಲಿ ಆಯೋಜಿಸಿರುವ ಹಿಂದೂ ಜಾಗರಣಾ ವೇದಿಕೆಯ ಶಾಂತಿ ಸೌಹಾರ್ದತೆಯ ವಿರೋಧಿ ಕಾರ್ಯಕ್ರಮವನ್ನು ರದ್ದುಪಡಿಸಿ ಜನಸಾಮಾನ್ಯರಿಗೆ ಹನುಮ ಜಯಂತಿ ಆಚರಣೆ ಮಾಡಲು ಅವಕಾಶ ಮಾಡಿಕೊಟ್ಟು ಶ್ರೀರಂಗಪಟ್ಟಣದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು  ಸಮಾನ ಮನಸ್ಕರ...

ಮಂಡ್ಯ | ಹೆಣ್ಣುಭ್ರೂಣ ಹತ್ಯೆ ಪ್ರಕರಣ ಹೆಚ್ಚಳ; ಆರೋಗ್ಯಾಧಿಕಾರಿಗಳ ವಿರುದ್ಧ ಆರೋಪ

ಮಂಡ್ಯ ತಾಲೂಕಿನ ಹುಲ್ಲೇನಹಳ್ಳಿ ಹಾಡ್ಯದಲ್ಲಿ ಹೆಣ್ಣುಭ್ರೂಣ ಹತ್ಯೆ ಮಾಡಲಾಗುತ್ತಿತ್ತೆಂಬ ವಿಚಾರ ಸದ್ಯ ಬಯಲಾಗಿದೆ. ಈ ವಿಚಾರವಾಗಿ ಮಂಡ್ಯದ ಆರೋಗ್ಯಧಿಕಾರಿಗಳ ವಿರುದ್ದ ಶ್ರೀರಂಗಪಟ್ಟಣ ಪುರಸಭೆ ಸದಸ್ಯ ನಂದೀಶ್ ಗಂಭೀರ ಆರೋಪ ಮಾಡಿದ್ದಾರೆ."ಮಂಡ್ಯದ ನರ್ಸಿಂಗ್ ಹೋಂಗಳಲ್ಲಿ...

ಮಂಡ್ಯ | ಆನೆ ದಾಳಿ; ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಸಾವು

ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಕಾಡಾನೆಯೊಂದು ತುಳಿದು ಕೊಂದಿರುವ ಘಟನೆ ಮಂಡ್ಯ ತಾಲೂಕಿನ ಲಾಳನಕೆರೆಯಲ್ಲಿ ನಡೆದಿದೆ. ಮೃತರನ್ನು ಸಾಕಮ್ಮ ಎಂದು ಗುರುತಿಸಲಾಗಿದೆ."ಕಬ್ಬಿನ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಸಾಕಮ್ಮ ಅವರ ಮೇಲೆ ಆನೆ ದಾಳಿ...

ಜನಪ್ರಿಯ

ಕರ್ನಾಟಕಕ್ಕೆ ಇಂದು ಮೋದಿ; ಹಾಸನ ಪೆನ್‌ಡ್ರೈವ್ ಪ್ರಕರಣದ ಬಗ್ಗೆ ಮಾತಾಡ್ತಾರಾ ಪ್ರಧಾನಿ?

ಮಹಿಳೆಯರ ರಕ್ಷಣೆಗಾಗಿ 'ಬೇಟಿ ಬಚೋವೋ - ಬೇಟಿ ಪಡಾವೋ' ಎಂಬ ಘೋಷಣೆಯನ್ನು...

ಉದ್ಧವ್‌, ಶರದ್ ಪರವಾಗಿ ಅನುಕಂಪದ ಅಲೆಯಿದೆ ಎಂದ ಅಜಿತ್ ಪವಾರ್ ಬಣದ ನಾಯಕ!

"ರಾಜ್ಯದಲ್ಲಿ (ಮಹಾರಾಷ್ಟ್ರ) ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಪರವಾಗಿ ಅನುಕಂಪದ...

ಬರ ಪರಿಹಾರ | ಬಾಕಿ ಮೊತ್ತ ತಕ್ಷಣ ಬಿಡುಗಡೆ ಮಾಡಲು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಸರ್ಕಾರ ಬರ ಪರಿಹಾರ ನೀಡುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಅನ್ಯಾಯ...

ತಾವರೆಯನ್ನು ಭಕ್ತರ ಕಿವಿ ಮೇಲೆ ಇಟ್ಟಿರಿ.. ಕನ್ನಡಿಗರು ದಡ್ಡರಲ್ಲ | Karnataka’s Drought Relief Fund

ಕರ್ನಾಟಕ ರಾಜ್ಯ ಸರ್ಕಾರದ ನಿರಂತರ ಹೋರಾಟ ಹಾಗೂ ಸುಪ್ರೀಂ ಕೋರ್ಟ್ ಮಧ್ಯ...

Tag: ಶ್ರೀರಂಗಪಟ್ಟಣ