ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಮಾತನಾಡಿರುವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಶ್ರೀರಂಗಪಟ್ಟಣದ ಪ್ರಜ್ಞಾವಂತರು ಪ್ರತಿಭಟನೆ ನಡೆಸಿ ರಾಷ್ಟ್ರಪತಿಯವರಿಗೆ ತಹಶಿಲ್ದಾರರ ಮೂಲಕ ಮನವಿ ಪತ್ರ ಸಲ್ಲಿಸಿದರು.
ನಾವು ಭಾರತ ಒಕ್ಕೂಟದಲ್ಲಿ ರಾಜಕೀಯ, ಸಾಮಾಜಿಕ ಹಾಗೂ...
ಶ್ರೀರಂಗಪಟ್ಟಣದಲ್ಲಿ ಹನುಮ ಜಯಂತಿ ಅಂಗವಾಗಿ ಆಯೋಜಿಸಿದ್ದ ಸಂಕೀರ್ತನಾ ಯಾತ್ರೆಗೆ ತೆರಳುತ್ತಿದ್ದ ಮಾಲಾಧಾರಿಗಳು, ಮುಸ್ಲಿಂ ಯುವಕರನ್ನು ಅಡ್ಡಗಟ್ಟಿ ‘ಜೈಶ್ರೀರಾಮ್’ ಕೂಗುವಂತೆ ಒತ್ತಾಯಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಸಂಬಂಧ ಪೊಲೀಸರು ಸ್ವಯಂಪ್ರೇರಿತ...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ ಶೆಟ್ಟಿಹಳ್ಳಿ, ಹೋಬಳಿ ದರಸಗುಪ್ಪೆ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ನಡೆದ ಅಧ್ಯಕ್ಷರ ಆಯ್ಕೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷೆಯಾಗಿ ಸರಿತಾ ಶಿವರಾಮು ಅವಿರೋಧವಾಗಿ ಆಯ್ಕೆಯಾದರು.
ಪಂಚಾಯಿತಿ ವ್ಯಾಪ್ತಿಯ ಏಳು ಗ್ರಾಮಗಳಲ್ಲಿ...
ಹೋರಾಟದ ಹಾದಿಯಲ್ಲಿ ಪ್ರತಿರೋಧದ ಕೊಂಡಿಯೊಂದು ಕಳಚಿ ಬಿದ್ದಿದೆ. ಲಿಂಗೇಗೌಡರು ಹೋರಾಟದ ಹಾದಿಯಲ್ಲಿ ನಿಧನರಾಗಿದ್ದಾರೆ. ಸರಕಾರಗಳು ಮಾಡುವ ಭ್ರಷ್ಟ ಅವ್ಯವಹಾರಗಳನ್ನು ಹೊರತಂದು ಜನರಿಗೆ ತಿಳಿಸುವ ಕೆಲಸವನ್ನು ಹೋರಾಟಗಾರರಾಗಿ ಮಾಡುತ್ತಿದ್ದರು. ನಮ್ಮಂತ ಹೋರಾಟಗಾರರಿಗೆ ಸ್ಪೂರ್ತಿಯಾಗಿದ್ದರು. ಈಗ...