ಶ್ರೀರಂಗಪಟ್ಟಣ ಪರಿವರ್ತನಾ ಸಂಸ್ಥೆ ಹಾಗೂ ಅಚೀವರ್ಸ್ ಅಕಾಡೆಮಿ ವತಿಯಿಂದ ರಾಷ್ಟ್ರಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಕೂಟಕ್ಕೆ ಆಯ್ಕೆ ಮತ್ತು ತರಬೇತಿ ಶಿಬಿರವನ್ನು ಶ್ರೀರಂಗಪಟ್ಟಣದ ಪರಿವರ್ತನಾ ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಕರ್ನಾಟಕ ರಾಜ್ಯ ಹ್ಯಾಂಡ್‌ಬಾಲ್ ಅಸೋಸಿಯೇಷನ್ ಹಾಗೂ...
"ಅಂಗವಿಕಲತೆ ಶಾಪವಲ್ಲ, ಅಂಗವೈಕಲ್ಯವನ್ನು ಮೆಟ್ಟಿನಿಂತ ಅನೇಕ ಮಂದಿ ವಿಶೇಷಚೇತನರು ವಿಶ್ವದಲ್ಲಿ ಬಹಳಷ್ಟು ಸಾಧನೆಗಳನ್ನು ಮಾಡಿದ್ದಾರೆ. ಹಾಗಾಗಿ ಯಾವುದೇ ಕಾರಣಕ್ಕೂ ವಿಶೇಷಚೇತನರು ಆತ್ಮಸ್ಥೈರ್ಯವನ್ನು ಕಳೆದುಕೊಳ್ಳಬಾರದು" ಎಂದು ಡಾ.ಕೆ ವೈ ಶ್ರೀನಿವಾಸ್ ಹೇಳಿದರು.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ...
ಸಂವಿಧಾನದ ಅಡಿಯಲ್ಲಿ ಕಾರ್ಯಗತ ಮಾಡುವುದಕ್ಕೆ ಅನೇಕ ಕಾನೂನುಗಳನ್ನು ರಚನೆ ಮಾಡಲಾಗಿದೆ. ಆದರೆ ಎಲ್ಲವನ್ನೂ ಕಾನೂನಿನಿಂದ ಸರಿಪಡಿಸಲು ಸಾಧ್ಯವಿಲ್ಲ. ನಮ್ಮ ಮನಸುಗಳು ಸುಧಾರಣೆಯಾಗಬೇಕು ಎಂದು ನ್ಯಾ. ಎಚ್ ಎನ್ ನಾಗಮೋಹನ್ ದಾಸ್ ಮಾಹಿತಿ ನೀಡಿದರು.
ಮಂಡ್ಯ...
ಸಂವಿಧಾನವನ್ನು ಪಾಲನೆ ಮಾಡುವ ಮೂಲಕ ಗೌರವ ಸಮರ್ಪಣೆ ಮಾಡಬೇಕು. ಆಗ ಭಾರತೀಯರು ಎಂದು ಹೇಳಿಕೊಳ್ಳುವುದಕ್ಕೆ ಹೆಮ್ಮೆ ಆಗುತ್ತದೆ ಎಂದು ಪ್ರಜ್ಞಾವಂತರ ವೇದಿಕೆಯ ಸಂಚಾಲಕರಾದ ಸಿ.ಎಸ್.ವೆಂಕಟೇಶ್ ಅಭಿಪ್ರಾಯ ಪಟ್ಟರು.
ಅವರು ಸಂವಿಧಾನ ಸಮರ್ಪಣಾ ದಿನ ಮತ್ತು...
ರಾಜ್ಯೋತ್ಸವದ ದಿನ ಓದುವ ಮಕ್ಕಳಿಗೆ ಶಾಲು ಹೊದಿಸಿ ಸನ್ಮಾನ ಮಾಡಿದರೆ ಸಾಲುವುದಿಲ್ಲ, ಅವರ ಮುಂದಿನ ಓದಿಗೆ ಸಂಘ ಸಂಸ್ಥೆಗಳು ನೆರವಾಗಬೇಕು ಎಂದು ಶ್ರೀರಂಗಪಟ್ಟಣದ ಶ್ರೀರಂಗನಾಯಕಿ ಸ್ತ್ರೀ ಸಮಾಜದ ಅಧ್ಯಕ್ಷೆ ಆಶಾಲತಾ ಪುಟ್ಟೆಗೌಡ ಕರೆ...