ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಶೇಷಾದ್ರಿಪುರ ಎಂಜಿನಿಯರಿಂಗ್ ಕಾಲೇಜಿನ ಎನ್ಎಸ್ಎಸ್ ಘಟಕದಿಂದ ನಿರಾಶ್ರಿತರಿಗೆ ಕಂಬಳಿ ಹಾಗೂ ಉಣ್ಣೆ ಬಟ್ಟೆಯನ್ನು ವಿತರಣೆ ಮಾಡುವಂತಹ ಕಾಯಕ ನಡೆಯಿತು. ಪಟ್ಟಣದ ಪಾದಚಾರಿ ಮಾರ್ಗವನ್ನೇ ಆಶ್ರಯ ಮಾಡಿಕೊಂಡು ಬದುಕುತ್ತಿರುವವರಿಗೆ ಹಾಗೂ...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಾಂಪುರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಕ್ಕೆ ನವೆಂಬರ್ 22ರಂದು ನಾಮ ನಿರ್ದೇಶನ ಮಾಡಲಾಗಿದ್ದು, ರಾಂಪುರ ಗ್ರಾಮದ ಜಯಮ್ಮ ನೀಲಕಂಠೇಗೌಡರನ್ನು ಸರ್ಕಾರದ ನಾಮ ನಿರ್ದೇಶಕರಾಗಿ ನೇಮಿಸಲಾಗಿದೆ.
ಕರ್ನಾಟಕ ಸಹಕಾರ...
ವಿಶ್ವಜ್ಞಾನಿ ಡಾ. ಬಿ ಆರ್ ಅಂಬೇಡ್ಕರ್ ಹಾಕಿಕೊಟ್ಟ ಹಾದಿಯಲ್ಲಿ ಎಲ್ಲರೂ ಮುನ್ನಡೆಯಬೇಕಿದೆ. ಅವರು ತೋರಿಸಿಕೊಟ್ಟ ಹೋರಾಟದ ದಾರಿಯಲ್ಲಿ ಸಮಾಜತೆಗಾಗಿ ಹೋರಾಟ ನಡೆಸಬೇಕು ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣ್ಯ ತಿಳಿಸಿದರು.
ನ.19ರಂದು ಶ್ರೀರಂಗಪಟ್ಟಣ ತಾಲೂಕಿನ...
ಅತೀ ಶೀಘ್ರದಲ್ಲಿ ಭತ್ತ ಮತ್ತು ರಾಗಿ ಖರೀದಿ ಕೇಂದ್ರ ತೆಗೆಯಬೇಕು. ಹಾಲು ಉತ್ಪಾದಕರಿಗೆ ಕೊಡಬೇಕಾದ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕು. ರೈತರು ಪ್ರತಿ ಸಮಸ್ಯೆಗೂ ಹೋರಾಟ ಮಾಡಿಯೇ ಪರಿಹಾರ ಪಡೆಯಬೇಕಾದ ಅನಿವಾರ್ಯತೆ ಬಂದಿದೆ. ಇನ್ನೂ...
ಮಕ್ಕಳ ಮನಸ್ಸು ನಿರ್ಮಲವಾಗಿ ಇರುತ್ತದೆ. ಒಳ್ಳೆಯದು, ಕೆಟ್ಟದು ಏನು ಗೊತ್ತಿರುವುದಿಲ್ಲ. ಮಕ್ಕಳಿಗೆ ಅಂಗನವಾಡಿ ಟೀಚರ್‌ಗಳು ಒಳ್ಳೆಯದನ್ನು ಕಲಿಸಿ ಸಮಾಜಮುಖಿಗಳನ್ನಾಗಿಸುವ ಹೊಣೆ ಇರುತ್ತದೆ. ನಾನು ಬಹಳಷ್ಟು ಅಂಗನವಾಡಿಗಳಿಗೆ ಭೇಟಿ ಕೊಟ್ಟಿದ್ದೇನೆ. ಇಲ್ಲಿಯ ಮಕ್ಕಳು ಬಹಳ...