ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಟೋಲ್ ಬಳಿಯ 500 ಮೀಟರ್ ಹಿಂದೆ ಸರ್ವೀಸ್ ರಸ್ತೆಯಲ್ಲಿ ಬಿದ್ದಿರುವ ದೊಡ್ಡಗುಂಡಿ ರಸ್ತೆಯ ಅಪಾಯವನ್ನು ಉಂಟುಮಾಡುತ್ತಿದೆ.
ಈ ಸ್ಥಳದಲ್ಲಿ ಕ್ರಷರ್, ಟಿಪ್ಪರ್ ಲಾರಿಗಳ ಸಂಚಾರ ಹೆಚ್ಚಿದ್ದು,...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ ಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹಾಕಿ ಮಾಂತ್ರಿಕ ದ್ಯಾನ್ ಚಂದ್ ಅವರ 119ನೇ ಜನ್ಮದಿನದ ಆಚರಿಸಿದರು.
ಡಾ. ಕೆ ವೈ ಶ್ರೀನಿವಾಸ್ ಮಾತನಾಡಿ "ಮಕ್ಕಳೇ ನಿಮಗೆ ಇವತ್ತು ಯಾವ...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಉಪನೋಂದಣಿ ಕಚೇರಿಯಲ್ಲಿ ಖಾಸಗಿ ನೌಕರರ ಕಾರುಬಾರು ಹೆಚ್ಚಾಗಿದೆ. ಇದಕ್ಕೆ ಸಂಬಂಧಪಟ್ಟ ಇಲಾಖೆಯ ಸಚಿವರು ಲಗಾಮು ಹಾಕಬೇಕು ಎಂದು ಕರ್ನಾಟಕ ರಾಜ್ಯ ರೈತಸಂಘದ ಮುಖಂಡ ಕಿರಂಗೂರು ಪಾಪು ಆಗ್ರಹಿಸಿದ್ದಾರೆ.
ಈ ಸಂಬಂಧ...
"ಮನುಷ್ಯನ ದೇಹವನ್ನು ಸತ್ತ ನಂತರ ಬೆಂಕಿಯಲ್ಲಿ ಸುಟ್ಟು ಇಲ್ಲವೇ ತನ್ನ ದೇಹವನ್ನು ಮಣ್ಣಿನಲ್ಲಿ ಹೂತು ನಾಶ ಮಾಡಬೇಡಿ. ವಿದ್ಯಾರ್ಥಿಗಳ ಜ್ಞಾನವನ್ನು ಹೆಚ್ಚಿಸಲು ಸಲುವಾಗಿ ವೈದ್ಯಕೀಯ ಸಂಸ್ಥೆಗಳಿಗೆ ತಮ್ಮ ದೇಹವನ್ನು ಸತ್ತ ನಂತರದಲ್ಲಿ ದಾನ...