ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ.
ಗದಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಯಾವುದೇ ಯೋಚನೆ ಮಾಡಿಲ್ಲ. ನಾನು ರಾಜ್ಯಾಧ್ಯಕ್ಷ ಹುದ್ದೆಗೆ ಪ್ರಯತ್ನಿಸಿದ್ದೆ....
ಬಳ್ಳಾರಿ ಜಿಲ್ಲೆಯನ್ನು ಕಳೆದುಕೊಂಡಿರುವುದು ರೆಡ್ಡಿಗಳ ಪಾಲಿಗೆ ದೊಡ್ಡ ನಷ್ಟವಾಗಿ ಪರಿಣಮಿಸಿದೆ. ಜಿಲ್ಲೆಯಲ್ಲಿ ರೆಡ್ಡಿ ಸಹೋದರರು ಹಿಡಿತ ಕಳೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ಮತ್ತೆ ಕಾಂಗ್ರೆಸ್ ಹಿಡಿತ ಸಾಧಿಸಿರುವುದರಿಂದ ಆರ್ಥಿಕವಾಗಿ ಮಾತ್ರವಲ್ಲ ರಾಜಕೀಯವಾಗಿಯೂ ನಷ್ಟವಾಗಲಿದೆ ಎಂದು ರಾಜಕೀಯ...