ಗದಗ | ಯಾವುದೇ ಬಂದ್ ಅವಕಾಶವಿಲ್ಲ, ಎಂದಿನಂತೆ ವ್ಯಾಪಾರ, ವಹಿವಾಟು ನಡೆಯಲಿವೆ: ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ. ಎಸ್. ನೇಮಗೌಡ

ಜಗದ್ಗುರು ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ರಥಬೀದಿಯಲ್ಲಿ ವ್ಯಾಪಾರ ಮಳಿಗೆ ಹಾಕಲಾಗಿದ್ದು, ಅನ್ಯ ರಾಜ್ಯದ ವ್ಯಾಪಾರಸ್ಥರನ್ನು ಕೈ ಬಿಟ್ಟು ಕನ್ನಡಿಗರಿಗೆ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡುವಂತೆ ಒತ್ತಾಯಿಸಿ ಶ್ರೀರಾಮ ಸೇನೆಯ ಸಂಘಟನೆ...

ಗದಗ | ಕೋಮುವಾದಿ ಪಕ್ಷ ಹಾಗೂ ಸಂಘಟನೆ ಅಂಬೇಡ್ಕರ್ ಜಯಂತಿ ಆಚರಣೆ ಹಿಂದೆ ರಾಜಕೀಯ ಹುನ್ನಾರ : ಮುತ್ತು ಬಿಳಿಯಲಿ

"ಏಪ್ರಿಲ್ 14 ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಜನ್ಮದಿನ ಆ ದಿನ ಇಡೀ ಜಗತ್ತೆ ಅವರ ಜನ್ಮದಿನವನ್ನು ಅತೀ ವಿಜೃಂಭಣೆಯಿಂದ ಆಚರಿಸುತ್ತದೆ. ಅದರಲ್ಲೂ ದೇಶದ ದಲಿತರ ಪಾಲಿಗೆ ಏಪ್ರಿಲ್ 14 ನೇ ದಿನ...

ಗದಗ  | ಲಕ್ಷ್ಮೇಶ್ವರ ಪಟ್ಟಣದ ಶಾಂತಿ, ಸೌಹಾರ್ದತೆ ಕದಡಲು ಬಿಡುವುದಿಲ್ಲ: ಪಕೀರೇಶ ಮ್ಯಾಟಣ್ಣನವರ

ಲಕ್ಷ್ಮೇಶ್ವರ ಪಟ್ಟಣ ಶಾಂತಿ, ಸೌಹಾರ್ದತೆಯಿಂದ ಕೂಡಿದ್ದು, ಇದನ್ನು ಕದಡಲು ನಾವು ಬಿಡುವುದಿಲ್ಲ. ಕ್ಷುಲ್ಲಕ ಕಾರಣಕ್ಕಾಗಿ ಲಕ್ಷ್ಮೇಶ್ವರ ಬಂದ್ ಮಾಡುವುದು ಸರಿಯಲ್ಲ ಎಂದು ಸಾಮಾಜಿಕ ಹೋರಾಟಗಾರ ಫಕಿರೇಶ ಮ್ಯಾಟಣ್ಣನವರ ಆಕ್ಷೇಪ ವ್ಯಕ್ತಪಡಿಸಿದರು. ಗದಗ ಜಿಲ್ಲೆಯ...

ಜನಪ್ರಿಯ

ಚಿಕ್ಕಮಗಳೂರು | ರಸ್ತೆ ಅಪಘಾತ ನಿಯಂತ್ರಣಕ್ಕೆ ಎ.ಐ ತಂತ್ರಜ್ಞಾನ: ತುರ್ತು ಚಿಕಿತ್ಸೆಗೆ 2,50 ಲಕ್ಷ ರೂ. ನೆರವು; ಸಿ.ಎಸ್ ಡಾ. ಶಾಲಿನಿ ರಜನೀಶ್

ರಾಜ್ಯದಲ್ಲಿ ರಸ್ತೆ ಅಪಘಾತಗಳು ಮತ್ತು ಅವುಗಳಿಂದ ಸಂಭವಿಸುವ ಸಾವು-ನೋವುಗಳನ್ನು ಗಣನೀಯವಾಗಿ ತಗ್ಗಿಸಲು...

ಉಡುಪಿ | ಆನೆಗುಡ್ಡೆ ಗೋಪುರದ ಬಳಿ ಪ್ರವಾಸಿ ಬಸ್–ಟ್ಯಾಂಕರ್ ಢಿಕ್ಕಿ: ಹಲವರಿಗೆ ಗಾಯ

ಉಡುಪಿಯಿಂದ ಕುಂದಾಪುರದತ್ತ ಸಾಗುತ್ತಿದ್ದ ಪ್ರವಾಸಿ ಬಸ್ಸೊಂದು ಟ್ಯಾಂಕರ್‌ಗೆ ಢಿಕ್ಕಿ ಹೊಡೆದು ರಸ್ತೆ...

ಗದಗ | ಯುವ ಜನರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಜಿಲ್ಲೆ, ರಾಜ್ಯಕ್ಕೆ ಕೀರ್ತಿ ತರಬೇಕು: ಶಾಸಕ ಎಸ್.ವಿ. ಸಂಕನೂರು

"ಯುವಜನರು ಕೇವಲ ಶೈಕ್ಷಣಿಕ ಸಾಧನೆಗೆ ಸೀಮಿತವಾಗದೆ, ಕಲೆ, ಸಾಹಿತ್ಯ, ಸಂಗೀತ, ನೃತ್ಯ...

ಉಡುಪಿ | ಪಂಚ ಗ್ಯಾರಂಟಿ ಮಹಿಳೆಯರ ಸ್ವಾವಲಂಬನೆಗೆ ಶಕ್ತಿ ತುಂಬಿದ ಕ್ರಾಂತಿಕಾರಿ ಯೋಜನೆಗಳು: ಸಚಿವ ರಿಜ್ವಾನ್ ಅರ್ಷದ್

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಕೇವಲ ಯೋಜನೆ ಅಥವಾ ಕಾರ್ಯಕ್ರಮಗಳಲ್ಲ....

Tag: ಶ್ರೀರಾಮ್ ಸೇನೆ