ಭಾರತೀಯ ಪ್ರವಾಸಿಗರಿಗೆ ಉಚಿತ ‘ವೀಸಾ’ ನೀಡಲು ಶ್ರೀಲಂಕಾ ನಿರ್ಧಾರ

ಭಾರತ ಮತ್ತು ಇತರ ಆರು ದೇಶಗಳ ಪ್ರವಾಸಿಗರಿಗೆ ಉಚಿತ ಪ್ರವಾಸಿ ವೀಸಾ ನೀಡುವ ಮಸೂದೆಯನ್ನು ಶ್ರೀಲಂಕಾ ಸಚಿವ ಸಂಪುಟ ಅನುಮೋದಿಸಿದೆ ಎಂದು ಅಲ್ಲಿನ ವಿದೇಶಾಂಗ ಸಚಿವ ಅಲಿ ಸಬ್ರಿ ಹೇಳಿದ್ದಾರೆ. ಸಾಲದ ಸುಳಿಯಲ್ಲಿ...

ಏಕದಿನ ವಿಶ್ವಕಪ್ 2023 | ಆಸ್ಟ್ರೇಲಿಯಾಗೆ ಮೊದಲ ಗೆಲುವು; ಮೂರನೇ ಸೋಲು ಕಂಡ ಶ್ರೀಲಂಕಾ

ಐಸಿಸಿ ಏಕದಿನ ವಿಶ್ವಕಪ್ 2023ರ 14ನೇ ಆವೃತ್ತಿಯಲ್ಲಿ ಆಸ್ಟ್ರೇಲಿಯಾ ತಂಡ ಸಂಘಟನಾತ್ಮಕ ಬೌಲಿಂಗ್‌  ದಾಳಿ ಹಾಗೂ ಉಪಯುಕ್ತ ಬ್ಯಾಟಿಂಗ್‌ ಪ್ರದರ್ಶಿಸಿ ಟೂರ್ನಿಯಲ್ಲಿ ಗೆಲುವಿನ ಮೊದಲ ಖಾತೆ ತೆರೆಯಿತು. ಲಖನೌದ ಏಕನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ...

ಏಕದಿನ ವಿಶ್ವಕಪ್ 2023 | ರೋಚಕ ಹಣಾಹಣಿಯಲ್ಲಿ ಶ್ರೀಲಂಕಾ ವಿರುದ್ಧ ಪಾಕ್‌ಗೆ ಜಯ

ಐಸಿಸಿ ಏಕದಿನ ವಿಶ್ವಕಪ್‌ 2023ರ 14ನೇ ಟೂರ್ನಿಯ ಶ್ರೀಲಂಕಾ ಹಾಗೂ ಪಾಕಿಸ್ತಾನ ನಡುವೆ ನಡೆದ ರೋಚಕ ಹಣಾಹಣಿ ಪಂದ್ಯದಲ್ಲಿ ಪಾಕಿಸ್ತಾನ 6 ವಿಕೆಟ್‌ಗಳ ಗೆಲುವು ಸಾಧಿಸಿತು. ರನ್‌ಗಳ ಸುರಿಮಳೆಯೆ ಹರಿದಿದ್ದ ಹೈದರಾಬಾದ್‌ನ ರಾಜೀವ್‌ ಗಾಂಧಿ...

ಏಷ್ಯಾ ಕಪ್‌ | ʻಹೈಬ್ರಿಡ್ ಮಾದರಿʼಗೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಒಪ್ಪಿಗೆ

ಏಷ್ಯಾ ಕಪ್‌‌ ಕ್ರಿಕೆಟ್‌ ಟೂರ್ನಿ ಆಯೋಜನೆಗೆ ಸಂಬಂಧಪಟ್ಟ ಗೊಂದಲಗಳಿಗೆ ಕೊನೆಗೂ ತೆರೆಬಿದ್ದಿದೆ. ʻಹೈಬ್ರಿಡ್‌ ಮಾದರಿʼಯಲ್ಲಿ ಪಂದ್ಯಾವಳಿ ಆಯೋಜಿಸಲು ಜಯ್‌ ಶಾ ಅಧ್ಯಕ್ಷರಾಗಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಗುರುವಾರ ಒಪ್ಪಿಗೆ ಸೂಚಿಸಿದೆ. ಇದರನ್ವಯ,...

ಏಷ್ಯಾ ಕಪ್‌ 2023 | ಪಾಕಿಸ್ತಾನಕ್ಕೆ ಹಿನ್ನಡೆ, ಭಾರತದ ಬೆಂಬಲಕ್ಕೆ ನಿಂತ ಶ್ರೀಲಂಕಾ, ಬಾಂಗ್ಲಾದೇಶ

ಆಗಸ್ಟ್‌- ಸೆಪ್ಟೆಂಬರ್‌ನಲ್ಲಿ ನಿಗದಿಯಾಗಿರುವ ಏಷ್ಯಾ ಕಪ್‌ ಟೂರ್ನಿ ಸ್ಥಳಾಂತರಕ್ಕೆ ಶ್ರೀಲಂಕಾ, ಬಾಂಗ್ಲಾದೇಶ ಬೆಂಬಲ ಪಾಕಿಸ್ತಾನದ ಆತಿಥ್ಯದಲ್ಲಿ ಆಗಸ್ಟ್‌- ಸೆಪ್ಟೆಂಬರ್‌ನಲ್ಲಿ ನಿಗದಿಯಾಗಿರುವ ಏಷ್ಯಾ ಕಪ್‌ ಟೂರ್ನಿಯನ್ನು ಸ್ಥಳಾಂತರಿಸುವ ಬಿಸಿಸಿಐ ಪ್ರಸ್ತಾಪಕ್ಕೆ  ಶ್ರೀಲಂಕಾ ಮತ್ತು ಬಾಂಗ್ಲಾದೇಶ ಕ್ರಿಕೆಟ್...

ಜನಪ್ರಿಯ

​’ಸಣ್ಣಗಿದ್ದೀವಿ, ನಮಗೇನೂ ಆಗಲ್ಲ’ ಎನ್ನುವ ನಿರ್ಲಕ್ಷ್ಯ ಬೇಡ: ಕಡಿಮೆ ತೂಕವಿದ್ದರೂ ಹೃದಯಾಘಾತದ ಆತಂಕ!

ಬೊಜ್ಜು (obesity) ಹಾಗೂ ಅಧಿಕ ರಕ್ತದೊತ್ತಡ (hypertension) ಹೊಂದಿರುವವರು ಹೆಚ್ಚಿನ ಆರೋಗ್ಯದ...

ಈ ದಿನ ಸಂಪಾದಕೀಯ | ಬೆಳಕಿನ ಹಬ್ಬ ತರದಿರಲಿ ಹಲವರ ಬದುಕಿಗೆ ಕತ್ತಲೆ

ಅರಿವು ಹಾಗೂ ಅದರ ಸಂಕೇತವಾದ ಬೆಳಕಿನ ವಿಸ್ತರಣೆ ಆಗಬೇಕಿದ್ದ ದೀಪಾವಳಿಯು ಪ್ರತಿಷ್ಠೆಗೆ...

ಹೊಸನಗರ | ಮುಸಲ್ಮಾನ ಕುಟುಂಬದಿಂದ ದೀಪಾವಳಿ ಆಚರಣೆ

ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆಯ ಆಟೋ ಚಾಲಕರಾದ ‘ಆಟೋ ಗಫೂರ್’ ಎಂಬುವವರು ತಮ್ಮ...

ಅಯೋಧ್ಯೆ ರಾಮಮಂದಿರ ದೇಣಿಗೆ ಕಳವು; ಎಲ್ಲಾ ಆರ್ಥಿಕ ಲೆಕ್ಕಪತ್ರ ಸಾರ್ವಜನಿಕಗೊಳಿಸಲು ಜೈರಾಮ್ ರಮೇಶ್ ಆಗ್ರಹ

ಅಯೋಧ್ಯೆಯ ರಾಮಮಂದಿರ ಕಾಣಿಕೆ ಮತ್ತು ದೇಣಿಗೆ ಹಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ...

Tag: ಶ್ರೀಲಂಕಾ