ʼನಾವು ಒಳ್ಳೆಯ ದಿನಗಳ ನಿರೀಕ್ಷಿಸುತ್ತಲೇ ಕೆಟ್ಟ ಗಳಿಗೆಗೂ ತಯಾರಿರಬೇಕುʼ: ಶ್ರೀಲಂಕಾ

ಶ್ರೀಲಂಕಾ ದೇಶದ ಎಲ್ಲಾ ಸಾರ್ವಜನಿಕ ಸಂಸ್ಥೆಗಳಿಗೂ ಬುಧವಾರ ಸಾರ್ವತ್ರಿಕ ರಜೆ ಘೋಷಿಸಿದೆ. ಅಮೆರಿಕಾ ಇಸ್ರೇಲ್‌ ಇರಾನ್‌ನ ವಿರುದ್ಧ ಹೂಡಿರುವ ಯುದ್ಧದಿಂದ ಸಂಭವಿಸಿರುವ ಇಂಧನ ಬಿಕ್ಕಟ್ಟಿನ ಬಿಸಿ ನೆರೆಯ ದ್ವೀಪರಾಷ್ಟ್ರ ಶ್ರೀಲಂಕಾ ಈ ನಿರ್ಧಾರಕ್ಕೆ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮುಳುಗಡೆ: 140ಕ್ಕೂ ಹೆಚ್ಚು ಮಂದಿ ನಾಪತ್ತೆ ಶಂಕೆ

ಭಾರತದಿಂದ ಹಿಂದಿರುಗುತ್ತಿದ್ದ ಇರಾನ್ ನೌಕಾಪಡೆಗೆ ಸೇರಿದ ‘ಐಆರ್‌ಐಎಸ್ ಡೆನಾ’ ಯುದ್ಧನೌಕೆಯೊಂದು ಶ್ರೀಲಂಕಾ ಕರಾವಳಿ ಸಮೀಪ ಬುಧವಾರ ಮುಳುಗಡೆಯಾಗಿದ್ದು, ಹಡಗಿನಲ್ಲಿದ್ದ ಸುಮಾರು 140ಕ್ಕೂ ಹೆಚ್ಚು ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಹಡಗಿನಿಂದ ತುರ್ತು ಸಂದೇಶ...

ಟಿ20 ವಿಶ್ವಕಪ್ | ಶ್ರೀಲಂಕಾ ಸೋಲಿನ ಬೆನ್ನಲ್ಲೇ ಮುಖ್ಯ ಕೋಚ್‌ ಹುದ್ದೆ ತೊರೆದ ಸನತ್‌ ಜಯಸೂರ್ಯ

ಶ್ರೀಲಂಕಾ ತಂಡ ಟಿ20 ವಿಶ್ವಕಪ್‌ನ ಸೂಪರ್‌ 8 ಪಂದ್ಯಗಳಲ್ಲಿ ಒಂದೂ ಪಂದ್ಯವನ್ನು ಗೆಲ್ಲದೆ ಸರಣಿಯಿಂದ ಹೊರಬಿದ್ದ ನಂತರ ಮುಖ್ಯ ಕೋಚ್‌ ಹುದ್ದೆಗೆ ಸನತ್‌ ಜಯಸೂರ್ಯ ರಾಜೀನಾಮೆ ನೀಡಿದ್ದಾರೆ. "ಈಗ ಇನ್ನೊಬ್ಬರಿಗೆ ಅವಕಾಶ ನೀಡುವ ಸಮಯ...

‘ನಾವು ಭಯೋತ್ಪಾದಕರಂತೆ ಕಾಣುತ್ತೇವೆಯೇ’: ಶ್ರೀಲಂಕಾ ಪೊಲೀಸರ ನಡೆಗೆ ಪಾಕ್ ಬೌಲರ್ ಬೇಸರ

ಟಿ20 ವಿಶ್ವಕಪ್ 2026ರ ಪಂದ್ಯಾವಳಿಯ ನಂತರ ಪಾಕ್ ಸ್ಪಿನ್ನರ್ ಉಸ್ಮಾನ್ ತಾರಿಕ್ ಶ್ರೀಲಂಕಾ ಪೊಲೀಸರ ನಡೆಗೆ ಬೇಸರ ಹೊರ ಹಾಕಿದ್ದಾರೆ. ಟೀಮ್ ಇಂಡಿಯಾ ವಿರುದ್ಧ ಸೋತಿದ್ದಕ್ಕೆ ನಮಗೆ ಬೇಸರವಾಗಿಲ್ಲ. ಆದರೆ ಶ್ರೀಲಂಕಾ ಪೊಲೀಸರು...

ಟಿ20 ವಿಶ್ವಕಪ್: ಆಸ್ಟ್ರೇಲಿಯಾ ನಂತರ ಶ್ರೀಲಂಕಾ ಮಣಿಸಿದ ಜಿಂಬಾಬ್ವೆ

​ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಅಚ್ಚರಿಗಳ ಮೇಲೆ ಅಚ್ಚರಿಗಳು ನಡೆಯುತ್ತಲೇ ಇವೆ. ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಕ್ರಿಕೆಟ್ ಜಗತ್ತಿನಲ್ಲಿ ಸಂಚಲನ ಮೂಡಿಸಿದ್ದ ಜಿಂಬಾಬ್ವೆ ತಂಡ, ಇದೀಗ ಮತ್ತೊಂದು ಭರ್ಜರಿ ಸಾಧನೆ ಮಾಡಿದೆ....

ಜನಪ್ರಿಯ

​’ಸಣ್ಣಗಿದ್ದೀವಿ, ನಮಗೇನೂ ಆಗಲ್ಲ’ ಎನ್ನುವ ನಿರ್ಲಕ್ಷ್ಯ ಬೇಡ: ಕಡಿಮೆ ತೂಕವಿದ್ದರೂ ಹೃದಯಾಘಾತದ ಆತಂಕ!

ಬೊಜ್ಜು (obesity) ಹಾಗೂ ಅಧಿಕ ರಕ್ತದೊತ್ತಡ (hypertension) ಹೊಂದಿರುವವರು ಹೆಚ್ಚಿನ ಆರೋಗ್ಯದ...

ಈ ದಿನ ಸಂಪಾದಕೀಯ | ಬೆಳಕಿನ ಹಬ್ಬ ತರದಿರಲಿ ಹಲವರ ಬದುಕಿಗೆ ಕತ್ತಲೆ

ಅರಿವು ಹಾಗೂ ಅದರ ಸಂಕೇತವಾದ ಬೆಳಕಿನ ವಿಸ್ತರಣೆ ಆಗಬೇಕಿದ್ದ ದೀಪಾವಳಿಯು ಪ್ರತಿಷ್ಠೆಗೆ...

ಹೊಸನಗರ | ಮುಸಲ್ಮಾನ ಕುಟುಂಬದಿಂದ ದೀಪಾವಳಿ ಆಚರಣೆ

ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆಯ ಆಟೋ ಚಾಲಕರಾದ ‘ಆಟೋ ಗಫೂರ್’ ಎಂಬುವವರು ತಮ್ಮ...

ಅಯೋಧ್ಯೆ ರಾಮಮಂದಿರ ದೇಣಿಗೆ ಕಳವು; ಎಲ್ಲಾ ಆರ್ಥಿಕ ಲೆಕ್ಕಪತ್ರ ಸಾರ್ವಜನಿಕಗೊಳಿಸಲು ಜೈರಾಮ್ ರಮೇಶ್ ಆಗ್ರಹ

ಅಯೋಧ್ಯೆಯ ರಾಮಮಂದಿರ ಕಾಣಿಕೆ ಮತ್ತು ದೇಣಿಗೆ ಹಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ...

Tag: ಶ್ರೀಲಂಕಾ