125 ರನ್‌ಗಳ ದಾಖಲೆ ಸೋಲಿನ ಬಳಿಕ ‘ತೀರಾ ಕಳಪೆ’ ಎಂದು ಗುಡುಗಿದ ನಾಯಕ ಶ್ರೇಯಸ್

ಇಂಗ್ಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ 125 ರನ್‌ಗಳ ಹೀನಾಯ ಸೋಲು ಅನುಭವಿಸಿರುವ ಟೀಮ್ ಇಂಡಿಯಾದ ಕಳಪೆ ಪ್ರದರ್ಶನವನ್ನು ನಾಯಕ ಶ್ರೇಯಸ್ ಅಯ್ಯರ್ ತೀವ್ರವಾಗಿ ಟೀಕಿಸಿದ್ದಾರೆ. ನಾಟಿಂಗ್‌ಹ್ಯಾಮ್‌ನ ಟ್ರೆಂಡ್‌ ಬ್ರಿಡ್ಜ್‌ ಮೈದಾನದಲ್ಲಿ ನಡೆದ...

ನಾಯಕತ್ವ ಕೈತಪ್ಪಿದರೂ ಕ್ರೀಡಾಸ್ಫೂರ್ತಿ ಮೆರೆದ ಸೂರ್ಯಕುಮಾರ್ ಯಾದವ್‌

ಮುಂಬರುವ ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಕ್ಕೆ ನೂತನ ಟಿ20 ತಂಡವನ್ನು ಪ್ರಕಟಿಸಲಾಗಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಶ್ರೇಯಸ್ ಅಯ್ಯರ್ ಅವರನ್ನು ಟೀಮ್ ಇಂಡಿಯಾದ ಹೊಸ ಟಿ20 ನಾಯಕರನ್ನಾಗಿ ನೇಮಿಸಿದೆ. ಕಳೆದೆರಡು ಆವೃತ್ತಿಗಳಲ್ಲಿನ...

ಏಷ್ಯನ್ ಗೇಮ್ಸ್, ಯುಕೆ ಪ್ರವಾಸಕ್ಕೆ ಶ್ರೇಯಸ್ ಅಯ್ಯರ್ ನಾಯಕ; ವೈಭವ್‌ ಸೂರ್ಯವಂಶಿಗೆ ಸ್ಥಾನ

ಮುಂಬರುವ ಏಷ್ಯನ್ ಗೇಮ್ಸ್ ಹಾಗೂ ಇಂಗ್ಲೆಂಡ್-ಐರ್ಲೆಂಡ್ (ಯುಕೆ) ಪ್ರವಾಸಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾರತ ಟಿ20 ತಂಡವನ್ನು ಪ್ರಕಟಿಸಿದ್ದು, ಮಹತ್ವದ ಬದಲಾವಣೆಗಳನ್ನು ಮಾಡಿದೆ. ಟಿ20 ವಿಶ್ವಕಪ್ ವಿಜೇತ ನಾಯಕ ಸೂರ್ಯಕುಮಾರ್...

ಇದು IPL ಇತಿಹಾಸದ ಅತ್ಯುತ್ತಮ ಕ್ಯಾಚ್; ಶ್ರೇಯಸ್ ಕ್ಯಾಚ್ ಕಂಡು ಕಕ್ಕಾಬಿಕ್ಕಿಯಾದ ರೋಹಿತ್, ಸೂರ್ಯ

ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ರೋಚಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ಮತ್ತು ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾದವು. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್...

ನ್ಯೂಜಿಲೆಂಡ್‌ vs ಭಾರತ ODI: ಸಿರಾಜ್, ಅಯ್ಯರ್ ತಂಡಕ್ಕೆ ವಾಪಸ್‌; ಬುಮ್ರಾ, ಪಾಂಡ್ಯಗೆ ವಿಶ್ರಾಂತಿ!

ನ್ಯೂಜಿಲೆಂಡ್‌ ಮತ್ತು ಭಾರತ ಕ್ರಿಕೆಟ್‌ ತಂಡಗಳ ನಡುವೆ ಜನವರಿ 11ರಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಭಾರತದಲ್ಲಿಯೇ ನಡೆಯಲಿರುವ ಸರಣಿಯನ್ನು ಟೀಮ್‌ ಇಂಡಿಯಾ ಗೆಲ್ಲುವ ನಿರೀಕ್ಷೆ ಅಭಿಮಾನಿಗಳಲ್ಲಿದೆ. ಈ ಸರಣಿಯಲ್ಲಿ ಭಾರತೀಯ...

ಜನಪ್ರಿಯ

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

Tag: ಶ್ರೇಯಸ್ ಅಯ್ಯರ್