ನವದೆಹಲಿಯ ಸುಷ್ಮಾ ಸ್ವರಾಜ್ ಭವನದ ಭಾಸ್ಕರ್ ಹಾಲ್‌ನಲ್ಲಿ ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಮನ್ಸುಖ್ ಮಾಂಡವೀಯ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ನೇಪಾಳ ಸರ್ಕಾರದ ಯುವ ಸಂಸದರ ಜೊತೆಗಿನ ಯುವ ಸಬಲೀಕರಣ...
ಮಲೆನಾಡಿನ ಅರಣ್ಯ ಕಾಯ್ದೆಗಳು ಮತ್ತು ಭೂಮಿ-ವಸತಿ ಸಮಸ್ಯೆಗಳ ಕುರಿತು ಸಂಸತ್ತಿನಲ್ಲಿ ಧವನಿ ಎತ್ತಲು ನಾನು ಸಿದ್ಧನಿದ್ದೇನೆ. ಕೇಂದ್ರವನ್ನು ಆಳುತ್ತಿರುವ ಬಿಜೆಪಿ ಸರ್ಕಾರಕ್ಕೆ ಬಡವರ ಬದುಕು ಹಾಗೂ ರೈತರ ಸಂಕಷ್ಟ ಅರ್ಥವಾಗುತ್ತಿಲ್ಲ. ಅವರು ಫ್ಯಾಷನ್...
ನಿಖಿಲ್ ಕುಮಾರಸ್ವಾಮಿ ಸೋಲಿಗೆ ಜೆಡಿಎಸ್ ನಾಯಕರೇ ಕಾರಣ ಎಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು.
ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರೇ ನಿಖಿಲ್ ಕುಮಾರಸ್ವಾಮಿಯನ್ನು ಸೋಲಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ...
ಈ ಬಾರಿಯ ಚುನಾವಣೆ ರೇವಣ್ಣನವರ ಏಕಚಕ್ರಾಧಿಪತ್ಯಕ್ಕೆ ಕೊನೆಯಾಡಲಿದೆ ಎನ್ನುವುದು ಹೊಳೆನರಸೀಪುರ ಕ್ಷೇತ್ರದ ಜನತೆಯ ಮಾತಾಗಿದೆ. ಏಕೆಂದರೆ ಅಧಿಕಾರವೆಲ್ಲ ತಮ್ಮ ಕುಟುಂಬದಲ್ಲೇ ಇರುವಂತೆ ನೋಡಿಕೊಂಡಿರುವುದು ಕ್ಷೇತ್ರದ ಜನತೆಯ ಅಸಹನೆಗೆ ಕಾರಣವಾಗಿದೆ. ಅದಕ್ಕಿಂತ ಹೆಚ್ಚಾಗಿ ರೇವಣ್ಣರ...