ಹಠಾತ್ ಎದೆ ನೋವು ಕಾಣಿಸಿಕೊಂಡ ಪರಿಣಾಮ ಖ್ಯಾತ ಸಂಗೀತ ನಿರ್ದೇಶಕ, ಆಸ್ಕರ್ ಪ್ರಶಸ್ತಿ ವಿಜೇತ ಎ ಆರ್ ರೆಹಮಾನ್ ಅವರನ್ನು ಚೆನ್ನೈನ ಅಪೊಲೊ ಆಸ್ಪತ್ರೆಗೆ ದಾಖಲಾಗಿದೆ. 58 ವರ್ಷದ ರೆಹಮಾನ್ ಅವರ ಆರೋಗ್ಯದ...
ಬಾಲಿವುಡ್ ಸಂಗೀತ ಸಂಯೋಜಕ ಪ್ರೀತಮ್ ಚಕ್ರವರ್ತಿ ಅವರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು 40 ಲಕ್ಷ ರೂ. ಕಳವು ಮಾಡಿ ಪರಾರಿಯಾಗಿದ್ದಾರೆ ಎಂದು ಆರೋಪಿಸಿ, ಅವರ ವ್ಯವಸ್ಥಾಪಕರು ಮಲಾಡ್ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
ಪೊಲೀಸರ ಪ್ರಕಾರ,...
ಖ್ಯಾತ ಅಸ್ಸಾಮಿ ಸಂಗೀತ ಸಂಯೋಜಕ, 84 ವರ್ಷದ ರಾಮನ್ ಬರುವಾ ನಾಪತ್ತೆಯಾಗಿದ್ದಾರೆ. ಗುವಾಹಟಿಯ ಲತಾಸಿಲ್ ಪ್ರದೇಶದ ತನ್ನ ಮನೆಯಿಂದ ಬೆಳಿಗ್ಗೆ ಹತ್ತಿರದ ದೇವಸ್ಥಾನಕ್ಕೆ ಹೋಗಿದ್ದು ಸಂಜೆಯಾದರೂ ಹಿಂದಿರುಗಿಲ್ಲ.
ರಾಮನ್ ಬರುವಾ ಹಿಂದಿರುಗದ ಕಾರಣ ಅವರ...
ಮೇ ಡೇ- ಮನ್ನಾ ಡೇ ಜನ್ಮದಿನ. ಬಂಗಾಲಿ ಗಾಯಕ ಮುಂಬೈಗೆ ಹೋಗಿ ಭಾರತೀಯ ಗಾಯಕರಾದದ್ದು, ಕನ್ನಡವೂ ಸೇರಿದಂತೆ ಭಾರತದ ಬಹುತೇಕ ಭಾಷೆಗಳಲ್ಲಿ ಹಾಡಿದ್ದು, ರಾಗ, ಸ್ವರ, ಲಯಗಳ ಲೋಕದಲ್ಲಿ ವಿಹರಿಸುತ್ತಲೇ, ಸಂಗೀತವನ್ನು ಸಂಪೂರ್ಣವಾಗಿ...
ಮಲಯಾಳಂನ ಖ್ಯಾತ ಸಂಗೀತ ನಿರ್ದೇಶಕರಾದ ಕೆ.ಜೆ ಜಾಯ್ ನಿಧನರಾಗಿದ್ದಾರೆ. 77 ವರ್ಷ ವಯಸ್ಸಿನವರಾಗಿದ್ದ ಅವರು ಚೆನ್ನೈನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಪಾರ್ಶ್ವವಾಯುವಿಗೆ ತುತ್ತಾಗಿ ಹಾಸಿಗೆ ಹಿಡಿದಿದ್ದ ಹಿರಿಯ ಸಂಗೀತ ನಿರ್ದೇಶಕರು ಸೋಮವಾರ ಬೆಳಗಿನ ಜಾವ...