ಅಪಾರ ಶ್ರಮ, ನಿರಂತರ ಅಧ್ಯಯನ ಹಾಗೂ ಸತತ ಪ್ರಯತ್ನಗಳಿಂದ ಸಂಗೀತ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿ, ಭಾರಿ ಜನಪ್ರಿಯತೆ ಗಳಿಸಿದರೂ ಸದಾ ವಿನಯ ಮತ್ತು ಸರಳತೆ ದೇವಾ ಅವರಲ್ಲಿ ಎದ್ದು ಕಾಣುತ್ತಿತ್ತು. ಇಂತಹ...
ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಹಾಗೂ ಗಾಯಕ ಗುರುಕಿರಣ್ ಅವರ ತಾಯಿ ಎ. ರತ್ನಕಾಂತಿ ಶೆಟ್ಟಿ ಅವರು ನಿಧನರಾಗಿದ್ದಾರೆ. ತಾಯಿಯ ಅಗಲಿಕೆಯಿಂದ ತೀವ್ರ ದುಃಖಿತರಾಗಿರುವ ಗುರುಕಿರಣ್ ಅವರು ಸಾಮಾಜಿಕ ಜಾಲತಾಣದಲ್ಲಿ ಭಾವುಕ...
ಹಠಾತ್ ಎದೆ ನೋವು ಕಾಣಿಸಿಕೊಂಡ ಪರಿಣಾಮ ಖ್ಯಾತ ಸಂಗೀತ ನಿರ್ದೇಶಕ, ಆಸ್ಕರ್ ಪ್ರಶಸ್ತಿ ವಿಜೇತ ಎ ಆರ್ ರೆಹಮಾನ್ ಅವರನ್ನು ಚೆನ್ನೈನ ಅಪೊಲೊ ಆಸ್ಪತ್ರೆಗೆ ದಾಖಲಾಗಿದೆ. 58 ವರ್ಷದ ರೆಹಮಾನ್ ಅವರ ಆರೋಗ್ಯದ...
ಬಾಲಿವುಡ್ ಸಂಗೀತ ಸಂಯೋಜಕ ಪ್ರೀತಮ್ ಚಕ್ರವರ್ತಿ ಅವರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು 40 ಲಕ್ಷ ರೂ. ಕಳವು ಮಾಡಿ ಪರಾರಿಯಾಗಿದ್ದಾರೆ ಎಂದು ಆರೋಪಿಸಿ, ಅವರ ವ್ಯವಸ್ಥಾಪಕರು ಮಲಾಡ್ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
ಪೊಲೀಸರ ಪ್ರಕಾರ,...
ಖ್ಯಾತ ಅಸ್ಸಾಮಿ ಸಂಗೀತ ಸಂಯೋಜಕ, 84 ವರ್ಷದ ರಾಮನ್ ಬರುವಾ ನಾಪತ್ತೆಯಾಗಿದ್ದಾರೆ. ಗುವಾಹಟಿಯ ಲತಾಸಿಲ್ ಪ್ರದೇಶದ ತನ್ನ ಮನೆಯಿಂದ ಬೆಳಿಗ್ಗೆ ಹತ್ತಿರದ ದೇವಸ್ಥಾನಕ್ಕೆ ಹೋಗಿದ್ದು ಸಂಜೆಯಾದರೂ ಹಿಂದಿರುಗಿಲ್ಲ.
ರಾಮನ್ ಬರುವಾ ಹಿಂದಿರುಗದ ಕಾರಣ ಅವರ...