ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಕಿಡಿಗೇಡಿಗಳು ಭಗ್ನಗೊಳಿಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಬೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಘಟನೆ ನಡೆದಿದ್ದು, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು...
ಕರ್ನಾಟಕ ರಕ್ಷಣಾ ವೇದಿಕೆ ಬಾಗಲಕೋಟೆ ಜಿಲ್ಲಾ ಸಮಿತಿ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಕಾರ್ಯಕರ್ತರು ರಾಯಣ್ಣನ ಜನ್ಮದಿನದ ಅಂಗವಾಗಿ ಬಾಗಲಕೋಟೆಯ ಬಸವೇಶ್ವರ ವೃತ್ತದಿಂದ ವಲ್ಲಭಾಯಿ ಚೌಕದವರೆಗೂ ಪಂಜಿನ ಮೆರವಣಿಗೆ ನಡೆಸಿದ್ದಾರೆ....
“ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟೀಷರು ಭಾರತವನ್ನು 400 ವರ್ಷ ಆಳಿದರು. ಅಲ್ಲದೇ, ಸ್ವಾತಂತ್ರ್ಯ ಪ್ರೇಮಿ, ದೇಶ ಪ್ರೇಮಿ ಸಂಗೊಳ್ಳಿ ರಾಯಣ್ಣನನ್ನು ಕುತಂತ್ರದಿಂದ ನಮ್ಮವರೇ ಬ್ರಿಟೀಷರಿಗೆ ಹಿಡಿದು ಕೊಟ್ಟರು. ಕುರುಬ ಸಮುದಾಯದವ ಎನ್ನುವ ಕಾರಣಕ್ಕೆ ರಾಯಣ್ಣನನ್ನು...
ಬ್ರಿಟೀಷರ ವಿರುದ್ಧ ಹೋರಾಡಿ ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದು ಕಾಂಗ್ರೆಸ್. ಆದರೆ ಇಂದು ದೇಶಭಕ್ತರಂತೆ ಪೋಸು ಕೊಡುವವರು ಬ್ರಿಟೀಷರ ವಿರುದ್ಧ ಏಕೆ ಹೋರಾಡಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು.
ಬೆಳಗಾವಿ ಜಿಲ್ಲೆಯ...
ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು 65% ರಷ್ಟು ಹಾಗೂ ಇತರರಿಗೆ ಶೇ. 35ರಷ್ಟು ಸೀಟುಗಳು ಹಂಚಿಕೆಯಾಗಬೇಕೆಂದು ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೈಲಹೊಂಗಲ ತಾಲ್ಲೂಕಿನಲ್ಲಿ ಸೈನಿಕ ಶಾಲೆ ಉದ್ಘಾಟನೆಗೆ...