ಈ ದಿನ ಸಂಪಾದಕೀಯ | ದೇವೇಗೌಡರ ದೈವಭಕ್ತಿ ಮತ್ತು ಕುಟುಂಬ ಕಲ್ಯಾಣ

ದೇವೇಗೌಡ ಅವರು ದೈವಭಕ್ತರು. ಹರದನಹಳ್ಳಿಯ ಪುರದಮ್ಮನಿಂದ ಹಿಡಿದು ನಿನ್ನೆ ಮೊನ್ನೆಯ ಅಯೋಧ್ಯೆಯ ಬಾಲರಾಮನವರೆಗೆ, ಗೌಡರು ಹೋಗದ ದೇವಸ್ಥಾನವಿಲ್ಲ, ಕೈ ಮುಗಿಯದ ದೇವರೂ ಇಲ್ಲ. ಗೌಡರ ದೈವಭಕ್ತಿಯ ಬಗ್ಗೆ ಯಾರಿಗೂ ಅನುಮಾನವಿಲ್ಲ. ಇರುವುದು ಆ...

ಮಂತ್ರಾಕ್ಷತೆ ವಿಚಾರದಲ್ಲಿ ಪರಸ್ಪರ ಬಡಿದಾಡಿಕೊಂಡ ಸಂಘಪರಿವಾರ-ಪುತ್ತಿಲ ಪರಿವಾರ!

ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಹಿನ್ನೆಲೆಯಲ್ಲಿ ರಾಮಮಂದಿರದ ಅಕ್ಷತೆ ವಿತರಣೆ ಮಾಡುತ್ತಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡವರು ಎನ್ನಲಾದ ಬೆಂಬಲಿಗರು ಹಲ್ಲೆ ನಡೆಸಿದ ಘಟನೆ...

ಗೋಮಾಂಸ ರುಚಿಯಾಗಿರಲು ಹಸುಗಳಿಗೆ ಡ್ರೈ ಫ್ರೂಟ್ಸ್‌ ತಿನ್ನಿಸಿ, ಬಿಯರ್‌ ಕುಡಿಸಿ: ಮಾರ್ಕ್‌ ಜುಕರ್‌ಬರ್ಗ್‌

'ವಿಶ್ವದ ಅತ್ಯುತ್ತಮ ಬೀಫ್ ಉತ್ಪಾದನೆ ನನ್ನ ಗುರಿ' ಎಂದ ಫೇಸ್‌ಬುಕ್‌ನ ಒಡೆಯ ಪೋಸ್ಟ್‌ಗೆ ವಿರೋಧ ವ್ಯಕ್ತಪಡಿಸಿ ಕಮೆಂಟ್ ಹಾಕುತ್ತಿರುವ ಸಂಘಪರಿವಾರದ ಬೆಂಬಲಿಗರು ಮೆಟಾ, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನ ಮುಖ್ಯಸ್ಥ, ಟೆಕ್ ಬಿಲಿಯನೇರ್ ಮಾರ್ಕ್...

ಕಾಂಗ್ರೆಸ್ ನಾಯಕರಿಗೊಂದು ಬಹಿರಂಗ ಪತ್ರ

ಕಾನೂನು- ಶಿಸ್ತು ಪಾಲಿಸುವ ವಿಷಯದಲ್ಲಿ ಸರಕಾರ ರಾಜಕೀಯ ಲೆಕ್ಕಾಚಾರ ನಡೆಸುವುದು ಎಳ್ಳಷ್ಟೂ ಸರಿಯಲ್ಲ. ಹಾಗೆಯೇ ಕಾಂಗ್ರೆಸ್ ಒಳಗಿನ ನಾಯಕರ ಭಿನ್ನಮತ ಬಹಿರಂಗ ಕಾಳಗವಾಗಿ, ರಾಮ ಮಂದಿರ ಉದ್ಘಾಟನೆಯ ಸಮಾರಂಭದ ಹಿನ್ನೆಲೆಯಲ್ಲಿ ಸಮಾಜದ ಶಾಂತಿ...

‘ನಮಗೆ ಕುಲಪತಿ ಬೇಕು – ಸಾವರ್ಕರ್‌ ಅಲ್ಲ’; ರಾಜ್ಯಪಾಲರ ವಿರುದ್ಧ ವಿದ್ಯಾರ್ಥಿಗಳ ಕಿಡಿ

ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಕ್ಯಾಲಿಕಟ್ ವಿಶ್ವವಿದ್ಯಾಲಯದ ಸೆನೆಟ್‌ಗೆ ನಾಮನಿರ್ದೇಶನ ಮಾಡಿರುವ ಸೆನೆಟ್‌ ಸದಸ್ಯರ ವಿರುದ್ಧ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಸೆನೆಟ್‌ ಸದಸ್ಯರು ಸಂಘಪರಿವಾರದ ಜೊತೆ ಸಂಬಂಧ ಹೊಂದಿದ್ದಾರೆ....

ಜನಪ್ರಿಯ

ಧರ್ಮಸ್ಥಳ | ನೇತ್ರಾವತಿ ಸ್ನಾನ ಘಟ್ಟದ ತೀರದಲ್ಲಿ ತಲೆ ಬುರುಡೆ ಪತ್ತೆ !

ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನ ಘಟ್ಟದ ಬಳಿ ಮಾನವನ ತಲೆಬುರುಡೆ ಪತ್ತೆಯಾಗಿದ್ದು...

ರಾಜ್ಯಕ್ಕೆ ನ್ಯಾಯ ಕೇಳಿದ್ದಕ್ಕೆ ಸಿಕ್ಕ ಬಹುಮಾನ: ಮೆಟ್ರೋ ಕಾರ್ಯಕ್ರಮದಲ್ಲಿ ಭಾಷಣ ಕೈಬಿಟ್ಟಿದ್ದಕ್ಕೆ ಸಚಿವ ಬೈರೇಗೌಡ ಆಕ್ರೋಶ

ಬೆಂಗಳೂರು ನಗರದ ಮೆಟ್ರೋ ರೈಲು ಮಾರ್ಗದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ತಮಗೆ...

ವಿಜಯಪುರ |ಇಬ್ರಾಹಿಂ ರೋಜಾದಲ್ಲಿ ನ.14, 15ರಂದು ‘ಕಲಾ ಧಾರಾ-2’ ಕಲಾ ಉತ್ಸವ

ವಿಜಯಪುರ ನಗರದ ಐತಿಹಾಸಿಕ ಇಬ್ರಾಹಿಂ ರೋಜಾ ಸ್ಮಾರಕದ 400ನೇ ವರ್ಷಾಚರಣೆಯ ಅಂಗವಾಗಿ...

Tag: ಸಂಘಪರಿವಾರ