ಕೆರಗೋಡು ಕೇಸರಿ ಧ್ವಜ ತೆರವುಗೊಳಿಸಿ, ರಾಷ್ಟ್ರಧ್ವಜ ಹಾರಿಸಿದ್ದನ್ನೇ ದಾಳವಾಗಿಟ್ಟುಕೊಂಡು ವಿವಾದ ಸೃಷ್ಠಿಸಿ, ಬಿಜೆಪಿ ಮತ್ತು ಸಂಘಪರಿವಾರ ಕರೆಕೊಟ್ಟಿದ್ದ ಫೆಬ್ರವರಿ 9ರ ಮಂಡ್ಯ ಬಂದ್ ಸಂಪೂರ್ಣ ವಿಫಲವಾಗಿದೆ.
ಬಿಜೆಪಿಗರ ಧ್ವಜ ವಿವಾದಕ್ಕೆ ಜನರು ಬೆಂಬಲ ನೀಡಲು...
ದಲಿತರ ಮೇಲೆ ಹೆಚ್ಚಾಗುತ್ತಿರುವ ಹಿಂದುತ್ವದ ಪ್ರಭಾವವು ಸಾರಾಂಶದಲ್ಲಿ ಈ ದೇಶದ ಪ್ರಜಾಸತ್ತೆ ಮತ್ತು ಸಮಾಜವಾದಿ ಕನಸುಗಳ ವಿರುದ್ಧ ಮತ್ತು ಈ ದೇಶದ ಜನತೆಯ ವಿರುದ್ಧ ಹಿಂದುತ್ವವಾದಿಗಳು ನಡೆಸುತ್ತಿರುವ ಪ್ರತಿಗಾಮಿ ಆಕ್ರಮಣದ ತಾತ್ಕಾಲಿಕ ವಿಜಯದ...
ರಾಜಕೀಯ ನಾಯಕರು ಕಾಲಕ್ಕೆ ತಕ್ಕಂತೆ ವೇಷ ಬದಲಿಸುತ್ತ ಊಸರವಳ್ಳಿಯನ್ನೂ ಮೀರಿಸುವುದು ಹೊಸದೇನಲ್ಲ. ಪಕ್ಷದಿಂದ ಪಕ್ಷಕ್ಕೆ ಹಾರುವ ಪ್ರಕ್ರಿಯೆಯೂ ನಿಲ್ಲುವುದಿಲ್ಲ. ಮಾಧ್ಯಮಗಳೂ ಜನರಲ್ಲಿ ತಿಳಿವಳಿಕೆ ತುಂಬುತ್ತಿಲ್ಲ. ಇಂತಹ ಹೊತ್ತಲ್ಲಿ, ರಾಜಕಾರಣದಲ್ಲಿ ಕನಿಷ್ಠ ಮಟ್ಟದ ನೈತಿಕತೆ,...
ದೇವೇಗೌಡ ಅವರು ದೈವಭಕ್ತರು. ಹರದನಹಳ್ಳಿಯ ಪುರದಮ್ಮನಿಂದ ಹಿಡಿದು ನಿನ್ನೆ ಮೊನ್ನೆಯ ಅಯೋಧ್ಯೆಯ ಬಾಲರಾಮನವರೆಗೆ, ಗೌಡರು ಹೋಗದ ದೇವಸ್ಥಾನವಿಲ್ಲ, ಕೈ ಮುಗಿಯದ ದೇವರೂ ಇಲ್ಲ. ಗೌಡರ ದೈವಭಕ್ತಿಯ ಬಗ್ಗೆ ಯಾರಿಗೂ ಅನುಮಾನವಿಲ್ಲ. ಇರುವುದು ಆ...
ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಹಿನ್ನೆಲೆಯಲ್ಲಿ ರಾಮಮಂದಿರದ ಅಕ್ಷತೆ ವಿತರಣೆ ಮಾಡುತ್ತಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡವರು ಎನ್ನಲಾದ ಬೆಂಬಲಿಗರು ಹಲ್ಲೆ ನಡೆಸಿದ ಘಟನೆ...