96ರ ಹರೆಯದ ಅಡ್ವಾಣಿಯವರು ಭಾರತರತ್ನಕ್ಕೆ ಅರ್ಹರಿರಬಹುದು, ಯೋಗ್ಯರಿರಬಹುದು. ಆದರೆ, ಅಡ್ವಾಣಿ ಎಂದಾಕ್ಷಣ ಭಾರತೀಯರ ಮನಸ್ಸಿನಲ್ಲಿ ಮೂಡುವುದು ರಥಯಾತ್ರೆ. ಆ ರಥಯಾತ್ರೆಯಿಂದ ಹರಿದ ರಕ್ತವೇ ಅವರನ್ನು 'ಭಾರತ ರತ್ನ'ಕ್ಕೆ ಭಾಜನರನ್ನಾಗಿಸಿದೆ ಎಂಬುದು ಸುಳ್ಳಲ್ಲ. ಅದು...
ಜನ ಕರುಣಿಸಿದ ಅಧಿಕಾರವನ್ನು ಜನರಿಗಾಗಿ ಬಳಸದೇ ಹೋದರೆ, ಬಿಹಾರದ ಬೆಳವಣಿಗೆ ಪಾಠವಾಗದೇ ಹೋದರೆ, ಕರ್ನಾಟಕವೂ ಕಮಲದ ಕೈವಶವಾಗಬಹುದು. ಮಳೆ ನಿಂತರೂ ಮರದ ಹನಿ ನಿಲ್ಲಲಿಲ್ಲ ಎನ್ನುವಂತೆ, ರಾಮ ನೆಲೆ ನಿಂತರೂ ಸಂಘಿಗಳ ನಾಟಕ...
ಈ ಬಾರಿಯೂ ಬಿಜೆಪಿ ಅಭ್ಯರ್ಥಿಯಾಗುವುದು ಪಕ್ಕಾ ಎಂಬ ಅತಿ ವಿಶ್ವಾಸದಲ್ಲಿ ಅನಂತ್ ಹಾರಾಡುತ್ತಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಗೆಲುವಿಗೆ ತೊಡಕಾಗಿದ್ದಾರೆಂದು ಗಾಬರಿ ಬಿದ್ದಿದ್ದಾರೆ. ಜಿಲ್ಲೆಯ ಬಹುಸಂಖ್ಯಾತ ಶೋಷಿತ ಹಿಂದುಳಿದ ವರ್ಗದಲ್ಲಿ ಪ್ರಭಾವಿಯಾಗಿರುವ ಸಿದ್ದರಾಮಯ್ಯ...
ಮರ್ಯಾದಾ ಪುರುಷೋತ್ತಮ ಎಂದು ಗೌರವಿಸಲ್ಪಡುವ ಶ್ರೀರಾಮ, ಗಾಂಧಿಯ ಆದರ್ಶ ಪುರುಷನಾಗಿದ್ದ. ಆ ರಾಮ, ಗಾಂಧಿ ಪ್ರಣೀತ ರಾಮ. ರಾಜ್ಯಾಧಿಕಾರ ತ್ಯಜಿಸಿ ಕಾಡಿಗೆ ಹೋದ ರಾಮ. ಗಾಂಧಿ ಕೊಂದ ಗೋಡ್ಸೆ, ಅಂದೇ ಆ ರಾಮನನ್ನೂ...