ಬೆಂಗಳೂರಿನಲ್ಲಿ ಈ ಬಾರಿಯ ಮುಂಗಾರು ಮಳೆಯಿಂದಾಗಿ 878 ರಸ್ತೆಗಳು ಹಾನಿಗೊಳಗಾಗಿವೆ. ಅವುಗಳಲ್ಲಿ ಒಟ್ಟು 343.41 ಕಿ.ಮೀ. ಉದ್ದದ ರಸ್ತೆಗಳು ಭಾರೀ ಅನಾಹುತಕಾರಿಯಾಗಿ ಮಾರ್ಪಟ್ಟಿವೆ. ಅಲ್ಲದೆ, 1,114 ಮನೆಗಳು ಹಾನಿಗೊಳಗಾಗಿವೆ. ಮರಗಳು ಉರುಳಿ ಮೂರು...
ಶಿವಮೊಗ್ಗಕ್ಕೆ 2 ವಂದೇ ಭಾರತ್ ರೈಲು, ಒಂದು ತಿರುಪತಿಗೆ, ಮತ್ತೊಂದು ಬೆಂಗಳೂರಿಗೆ ಸಂಚಾರ, ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗಕ್ಕೆ 2 ವಂದೇ ಭಾರತ್ ಎಕ್ಸ್‌ಪ್ರೆಸ್ ಸೇರಿ 7 ಹೊಸ ರೈಲುಗಳ ಸೇವೆ ಲಭ್ಯವಾಗಲಿವೆ. ಜತೆಗೆ...
ಕಳೆದ ಕೆಲವು ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ಅಬ್ಬರ ಮುಂದುವರೆದಿದೆ. ಹೀಗಾಗಿ, ಮಂಡಿ ಜಿಲ್ಲೆಯ 176 ರಸ್ತೆಗಳು ಸೇರಿದಂತೆ ಹಿಮಾಚಲದ ಒಟ್ಟು 260ಕ್ಕೂ ಹೆಚ್ಚು...
ಒಡಿಶಾದ ಪುರಿಯಲ್ಲಿ ನಡೆಯುತ್ತಿರುವ ಜಗನ್ನಾಥ ರಥಯಾತ್ರೆ ವೇಳೆ ಗುಂಡಿಚಾ ದೇವಸ್ಥನದ ಬಳಿ ಭಾನುವಾರ ಸಂಭವಿಸಿದ ಕಾಲ್ತುಳಿತದಲ್ಲಿ ಮುವರು ಸಾವನ್ನಪ್ಪಿದ್ದಾರೆ. 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮುಂಜಾನೆ ಸುಮಾರು 4 ಗಂಟೆ ಸುಮಾರಿಗೆ ಕಾಲ್ತುಳಿತ...
ನಿನ್ನೆ ಸುರಿದ ಧಾರಾಕಾರ ಮಳೆಗೆ ಗಬ್ಬೂರು ಸಿರವಾರ ಮುಖ್ಯರಸ್ತೆಯ ಮಾರ್ಗ ಮಧ್ಯೆ ಎನ್ ಗಣೇಕಲ್ ಹಳ್ಳದ ಮೇಲ್ಭಾಗಕ್ಕೆ ತುಂಬಿ ನೀರು ಹರಿದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡಿದೆ.ಜಿಲ್ಲೆಯ ಹಲವೆಡೆ ನಿನ್ನೆ ಮಳೆ ಸುರಿದ ಹಿನ್ನಲೆಯಲ್ಲಿ...