ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಭಾರೀ ಮಳೆಯ ಪರಿಣಾಮ ಕುಮಟಾ ತಾಲೂಕಿನ ಗೋಕರ್ಣ–ತದಡಿ ಮುಖ್ಯ ರಸ್ತೆಯಲ್ಲಿ ಗುಡ್ಡ ಕುಸಿದಿದ್ದು, ರಸ್ತೆ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.
ಗುಡ್ಡ ಕುಸಿತದಿಂದ ರಸ್ತೆಯ ಮೇಲೆ ಮಣ್ಣು, ಕಲ್ಲು...
ರಾಜ್ಯದಲ್ಲಿ ಮುಂಗಾರುಪೂರ್ವ ಮಳೆ ಎಲ್ಲೆಡೆ ಮುಂದುವರೆದಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಲ್ಲಿ ಸೋಮವಾರ ಮಳೆಯಾಗಿದೆ. ಸಿಡಿಲು, ಬಿರುಗಾಳಿ ಮಳೆ ಜೋರಾಗಿದ್ದರಿಂದ ಮೂವರು ಸಿಡಿಲು ಬಡಿದು ಮೃತಪಟ್ಟಿದ್ದಾರೆ.
ಗದಗಿನ ಹೊರವಲಯದ ಒತ್ತಲಗೇರಿ ಓಣಿ ನಿವಾಸಿ,...
ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ರಾಜ್ಯ ಹೆದ್ದಾರಿಯ ಕೊಳಗಿಬೀಸ್ ಎಂಬಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಸುಮಾರು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಘಟನೆಯ ವಿವರ: ಭಟ್ಕಳದಿಂದ ಬಾಗಲಕೋಟೆ...
ಮುಂಡಗೋಡ: ಕಳೆದ ಕೆಲವು ದಿನಗಳಿಂದ ತೀವ್ರ ಬೇಸಿಗೆಯ ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಮುಂಡಗೋಡ ತಾಲ್ಲೂಕಿನ ಜನತೆಗೆ ವರುಣದೇವ ತಂಪು ಎರೆದಿದ್ದಾನೆ.
ಆದರೆ, ಮಳೆಯೊಂದಿಗೆ ಬೀಸಿದ ಭಾರಿ ಗಾಳಿಯ ಆರ್ಭಟಕ್ಕೆ ಮುಂಡಗೋಡ ತಾಲ್ಲೂಕಿನ ಪಾಳಾದಿಂದ...
ಅಂಕೋಲಾ: ರಾಷ್ಟ್ರೀಯ ಹೆದ್ದಾರಿ 52ರ ಅಂಕೋಲಾ ತಾಲೂಕಿನ ಸುಂಕಸಾಳ ಸಮೀಪ ಗುರುವಾರ ಬೆಳಿಗ್ಗೆ ಲಾರಿ ಹಾಗೂ ಎರಡು ಖಾಸಗಿ ಬಸ್‌ಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ 12 ವಿದೇಶಿ ಪ್ರಜೆಗಳು ಸೇರಿದಂತೆ...