ಬೆಂಗಳೂರಿನಲ್ಲಿ ನಿರ್ಮಾಣಗೊಂಡಿರುವ ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬಂದಿದ್ದಾರೆ. ಇದೇ ಸಂದರ್ಭದಲ್ಲಿ, 5 ವರ್ಷದ ಬಾಲಕಿಯೊಬ್ಬಳು ಮೋದಿ ಅವರಿಗೆ ಹೃದಯಸ್ಪರ್ಶಿ ಪತ್ರ ಬರೆದಿದ್ದು, ತಾನು ದಿನನಿತ್ಯ...
ನಗರದಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ಈ ಟ್ರಾಫಿಕ್ ಸಮಸ್ಯೆಗೆ ಕಡಿವಾಣ ಹಾಕಲು ಮತ್ತೆ ಟೋಯಿಂಗ್ ಪ್ರಾರಂಭಿಸುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.
ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿ...
ಉತ್ತರಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆ 200 ರಿಂದ 300 ಕಿ.ಮೀ.ಗಳಷ್ಟು ದೂರ ಸಂಚಾರ ದಟ್ಟಣೆ ಉಂಟಾಗಿದೆ ಎಂದು ವರದಿಯಾಗಿದೆ.
ಮಹಾಕುಂಭ ಮೇಳದಲ್ಲಿ ಭಾಗವಹಿಸಲು ಲಕ್ಷಗಟ್ಟಲೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಸುರಿದ ಮಳೆಗೆ ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಗಿತ್ತು. ಭಾರತೀಯ ಹವಾಮಾನ ಇಲಾಖೆ (ಐಎಮ್‌ಡಿ) ಪ್ರಕಾರ, ನಗರದಲ್ಲಿ ಸರಾಸರಿ 17.9 ಮಿಮೀ ಮಳೆಯಾಗಿದೆ.
“ಮಳೆಯಿಂದ ನಗರದ ರಸ್ತೆಗಳು...
ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗಿತ್ತಿದ್ದು, ಮೇ 8ರಂದು ಸಹ ಬಿರುಗಾಳಿ ಸಹಿತ ನಗರದ ಹಲವೆಡೆ ಮಳೆಯಾಗುತ್ತಿದೆ.
ನಗರದ ಯಲಹಂಕ, ರಿಚ್ಮಂಡ್ ಟೌನ್, ನೆಲಮಂಗಲ, ಮೆಜೆಸ್ಟಿಕ್, ಕೆ.ಆರ್.ಸರ್ಕಲ್, ಶಾಂತಿನಗರ, ಎಂ.ಜಿ.ರಸ್ತೆ, ಕೆ.ಆರ್.ಮಾರ್ಕೆಟ್,...