ಆಡುಗೋಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ಲಕ್ಕಸಂದ್ರ ಮೇಟ್ರೋ ನಿಲ್ದಾಣ ಕಾಮಗಾರಿ ಹಿನ್ನಲೆ, ಮೈಕೋ ಬಂಡೆ ಸಿಗ್ನಲ್‌ನಿಂದ ಅನೇಪಾಳ್ಯ ಜಂಕ್ಷನ್‌ವರೆಗಿನ ರಸ್ತೆಯಲ್ಲಿ ಏಪ್ರಿಲ್ 5ರಿಂದ ಒಂದು ವರ್ಷಗಳ ಕಾಲ...
ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ನಡೆಯುತ್ತಿರುವ ಪ್ರಯತ್ನಗಳ ಮುಂದುವರಿಕೆ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವದ ಅಂಗವಾಗಿ ರಾಜ್ಯ ಮಟ್ಟದ ಕರ್ನಾಟಕ ಪೊಲೀಸ್ ರನ್ 10ಕೆ...
ವಾಣಿಜ್ಯ ನಗರಿ ಹುಬ್ಬಳ್ಳಿ ವಾಣಿಜ್ಯ ವಹಿವಾಟುಗಳಿಗೆ ಎಷ್ಟು ಪ್ರಸಿದ್ಧವೋ ಕಿತ್ತೂರು ರಾಣಿ ಚೆನ್ನಮ್ಮ ವೃತ್ತ ಪ್ರತಿಭಟನೆಗಳಿಗಾಗಿ ಅಷ್ಟೇ ಹೆಸರು ಮಾಡಿದೆ. ಇಲ್ಲಿ ನಡೆಯುವ ಪ್ರತಿಭಟನೆಗಳಿಂದ ಹುಬ್ಬಳ್ಳಿಯ ವಾಹನ ಸವಾರರು ತುಂಬಾ ತೊಂದರೆ ಮತ್ತು...
ವಿಜಯಪುರ ನಗರದಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಫುಟ್‌ಪಾತ್‌ಗಳು ಮಾಯವಾಗಿ ಪಾರ್ಕಿಂಗ್ ಸಮಸ್ಯೆ ಜನರಿಗೆ ತಲೆಬಿಸಿಉಂಟು ಮಾಡಿದೆ.
ಗೋಲಗುಮ್ಮಟ ಸೇರಿದಂತೆ ನಗರದಲ್ಲಿರುವ ಹಲವು ಪಾರಂಪರಿಕ ತಾಣಗಳಿಗೆ ಪ್ರವಾಸಿಗರು ಹೆಚ್ಚ ಭೇಟಿ ನೀಡುತ್ತಾರೆ. ಆದರೆ,...
ಹಾವೇರಿಯಲ್ಲಿ ಸಂಚಾರಿ ಕ್ಯಾಂಟೀನ್‌ಗಳು ಹೆಚ್ಚಾಗಿದ್ದು ಸಂಚಾರ ದಟ್ಟಣೆ ಮತ್ತು ಪಾರ್ಕಿಗ್ ಸಮಸ್ಯೆಯಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.
ಹಾವೇರಿಯ ಕೆಲವು ರಸ್ತೆಗಳಲ್ಲಿ ದಿನದಿಂದ ದಿನಕ್ಕೆ ಜನ ದಟ್ಟಣೆ ಹೆಚ್ಚುತ್ತಿದೆ. ಹೆಚ್ಚುತ್ತಿರುವ ಬೇಡಿಕೆಗೆ ಅನುಗುಣವಾಗಿ ಬಹುತೇಕ ರಸ್ತೆಗಳಲ್ಲಿ...