ಬೆಂಗಳೂರು | ಒಂದೇ ಠಾಣೆಯಲ್ಲಿ 1.02 ಲಕ್ಷ ಸಂಚಾರ ನಿಮಯ ಉಲ್ಲಂಘನೆ ಪ್ರಕರಣ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡುವವರ ಪತ್ತೆ ಮಾಡಲು ಸಂಚಾರ ಪೊಲೀಸರು ನಗರದ ಹಲವೆಡೆ ಕೃತಕ ಬುದ್ದಿಮತ್ತೆ(ಎಐ) ಸಂಚಾರ ನಿರ್ವಹಣಾ ವ್ಯವಸ್ಥೆಯಡಿ (ಐಟಿಎಂಎಸ್) ಆಧುನಿಕ ಕ್ಯಾಮೆರಾ ಅಳವಡಿಸಲಾಗಿದೆ. ಈ ಕ್ಯಾಮೆರಾಗಳು...

ಶಿವಮೊಗ್ಗ | ಅಪ್ರಾಪ್ತ ವಯಸ್ಸಿನ ಮಗನಿಂದ ಸ್ಕೂಟರ್ ಚಾಲನೆ : ತಾಯಿಗೆ ₹30 ಸಾವಿರ ದಂಡ

ಅಪ್ರಾಪ್ತ ವಯಸ್ಸಿನ ಹುಡುಗನಿಗೆ ಸ್ಕೂಟರ್ ಚಾಲನೆ ಮಾಡಲು ಕೊಟ್ಟ ಆತನ ತಾಯಿಗೆ ಶಿವಮೊಗ್ಗದ 3ನೇ ಎಸಿಜೆ ಹಾಗೂ ಜೆಎಂಎಫ್ ನ್ಯಾಯಾಲಯ ₹30 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ. ಅಪ್ರಾಪ್ತ ವಯಸ್ಸಿನ ಹುಡುಗನ ಬಳಿ...

ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆಯಲ್ಲಿ ಬಿಎಂಟಿಸಿಯದ್ದೇ ಬಹು ಪಾಲು: ಒಂದೇ ವರ್ಷದಲ್ಲಿ 34 ಜನ ಬಲಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್‌ಗಳ ಸಂಚಾರ ನಿಯಮ ಉಲ್ಲಂಘನೆ ಕಳೆದ ಮೂರು ವರ್ಷಗಳಿಗೆ ಹೋಲಿಕೆ ಮಾಡಿದರೆ, ಈ ವರ್ಷ ಪ್ರಮಾಣ...

ಸಂಚಾರ ನಿಯಮ ಉಲ್ಲಂಘಣೆ | ಶೇ.50ರಷ್ಟು ರಿಯಾಯಿತಿ; ₹50.71 ಲಕ್ಷ ದಂಡ ಸಂಗ್ರಹ

ರಾಜ್ಯ ಸರ್ಕಾರ ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ಬಾಕಿ ದಂಡ ಪಾವತಿಗೆ ಮತ್ತೆ ಶೇ. 50ರಷ್ಟು ರಿಯಾಯಿತಿ ಘೋಷಣೆ ಮಾಡಿದೆ. ಎರಡು ದಿನದಲ್ಲಿ 15,980 ಪ್ರಕರಣಗಳು ಇತ್ಯರ್ಥಗೊಂಡಿದ್ದು, ಒಟ್ಟು ₹50.71 ಲಕ್ಷ ದಂಡ ಸಂಗ್ರಹವಾಗಿದೆ. ಸಂಚಾರ...

ಜನಪ್ರಿಯ

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭಿರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

Tag: ಸಂಚಾರ ನಿಯಮ ಉಲ್ಲಂಘಣೆ