ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇ | 28 ದಿನಗಳಲ್ಲಿ 74,915 ಸಂಚಾರ ನಿಯಮ ಉಲ್ಲಂಘನೆ ಪ್ರಕರಣ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇನಲ್ಲಿ ಪ್ರತಿ ಗಂಟೆಗೆ 100ಕ್ಕೂ ಹೆಚ್ಚು ಸಂಚಾರ ನಿಯಮ ಉಲ್ಲಂಘನೆಗಳು ದಾಖಲಾಗುತ್ತಿವೆ. ಕಳೆದ 28 ದಿನಗಳಲ್ಲಿ ಒಟ್ಟು 74,915 ಸಂಚಾರ ಉಲ್ಲಂಘನೆ ಪ್ರಕರಣಗಳು ವರದಿಯಾಗಿವೆ. ರಸ್ತೆಯ ಎರಡೂ ಬದಿಗಳಲ್ಲಿ ಅಳವಡಿಸಲಾಗಿರುವ 22...

ಬೆಂಗಳೂರು | ಒಂದೇ ಠಾಣೆಯಲ್ಲಿ 1.02 ಲಕ್ಷ ಸಂಚಾರ ನಿಮಯ ಉಲ್ಲಂಘನೆ ಪ್ರಕರಣ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡುವವರ ಪತ್ತೆ ಮಾಡಲು ಸಂಚಾರ ಪೊಲೀಸರು ನಗರದ ಹಲವೆಡೆ ಕೃತಕ ಬುದ್ದಿಮತ್ತೆ(ಎಐ) ಸಂಚಾರ ನಿರ್ವಹಣಾ ವ್ಯವಸ್ಥೆಯಡಿ (ಐಟಿಎಂಎಸ್) ಆಧುನಿಕ ಕ್ಯಾಮೆರಾ ಅಳವಡಿಸಲಾಗಿದೆ. ಈ ಕ್ಯಾಮೆರಾಗಳು...

ಸಂಚಾರ ನಿಯಮ ಉಲ್ಲಂಘನೆ ಪತ್ತೆಗೆ ಐಟಿಎಂಎಸ್ ಅಳವಡಿಕೆ; 18.34 ಲಕ್ಷ ಪ್ರಕರಣ ದಾಖಲು

ಸಂಚಾರ ನಿಯಮ ಉಲ್ಲಂಘನೆ ಪತ್ತೆಗಾಗಿ ಕೃತಕ ಬುದ್ಧಿಮತ್ತೆ (ಎ.ಐ) ಸಂಚಾರ ನಿರ್ವಹಣಾ ವ್ಯವಸ್ಥೆಯಡಿ (ಐಟಿಎಂಎಸ್) ಬೆಂಗಳೂರು ನಗರದಲ್ಲಿ ಆಧುನಿಕ ಮಾದರಿ ಕ್ಯಾಮೆರಾ ಅಳವಡಿಸಲಾಗಿದೆ. ಇದರಿಂದ ಮೂರು ತಿಂಗಳಿನಲ್ಲಿ 18.34 ಲಕ್ಷ ಪ್ರಕರಣಗಳು ದಾಖಲಾಗಿವೆ....

ಜನಪ್ರಿಯ

ಶರತ್ತುಗಳು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ತೆರೆಯುವುದಿಲ್ಲ: ಇರಾನ್ ಸ್ಪಷ್ಟನೆ

ತನ್ನ ಎಲ್ಲ ಶರತ್ತುಗಳು ಸಂಪೂರ್ಣವಾಗಿ ಈಡೇರುವವರೆಗೆ ಜಾಗತಿಕ ತೈಲ ಮತ್ತು ಅನಿಲ...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಅಲ್ಲಮನ ಅನನ್ಯ ಪದಪ್ರಯೋಗಗಳು | ತಂದೆ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

Tag: ಸಂಚಾರ ನಿಯಮ