ಕಾರಿನ ದಾಖಲೆಗಳನ್ನು ಕೇಳಿದ್ದಕ್ಕೆ ಟ್ರಾಫಿಕ್ ಪೊಲೀಸ್ ಒಬ್ಬರನ್ನು ವಾಹನ ಚಾಲಕ ತನ್ನ ವಾಹನದಲ್ಲಿ ಎಳೆದೊಯ್ದ ಘಟನೆ ಹರಿಯಾಣದ ಫರಿದಾಬಾದ್‌ನಲ್ಲಿ ನಡೆದಿದೆ. ನಗರದ ಬಲ್ಲಭಗಢ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಅಲ್ಲದೇ, ನಿಯಮ ಉಲ್ಲಂಘನೆ ಮಾಡಿ ದಂಡ ಪಾವತಿ ಮಾಡಿದೇ ತಪ್ಪಿಸಿಕೊಂಡು ಓಡಾಡುವವರಿಗೆ ಬಿಸಿ ಮುಟ್ಟಿಸಲು ಸಂಚಾರ ಪೊಲೀಸ್...
2024ರ ಹೊಸ ವರ್ಷವನ್ನು ಬರಮಾಡಿಕೊಳ್ಳಲು ಸಿಲಿಕಾನ್ ಸಿಟಿ ಮಂದಿ ಕಾತುರದಿಂದ ಕಾಯುತ್ತಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ನಗರದ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ರೆಸಿಡೆನ್ಸಿ ರಸ್ತೆ, ಸೆಂಟ್ ಮಾರ್ಕ್ಸ ರಸ್ತೆ ಹಾಗೂ ಚರ್ಚ್...
ರೋಡ್‌ನಿಂದ ಪಕ್ಕಕ್ಕೆ ಹೋಗು ಎಂದ ಬೆಂಗಳೂರು ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ಗೆ ವ್ಯಕ್ತಿಯೊಬ್ಬ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಹಲ್ಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ರಾಜು ಬಂಧಿತ ಆರೋಪಿ....
ಬೆಂಗಳೂರಿನ ಬಾಣಸವಾಡಿ ಸಂಚಾರ ಠಾಣೆಯ ಪೇದೆಯೊಬ್ಬರು ನೋ ಪಾರ್ಕಿಂಗ್‌ನಲ್ಲಿ ಕಾರು ನಿಲ್ಲಿಸಿದಕ್ಕೆ ಕ್ಲಾಂಪ್ ಹಾಕಿದ್ದರು. ಇದಕ್ಕೆ ಕೋಪಗೊಂಡ ಕಾರು ಮಾಲೀಕ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೇಲೆ ನಡುರಸ್ತೆಯಲ್ಲೇ ಹಲ್ಲೆ ಮಾಡಿದ್ದ. ಇದೀಗ ಕೃತ್ಯವೆಸಗಿದ್ದ...