ಶಿವಮೊಗ್ಗ | ಶೀಘ್ರದಲ್ಲೇ 2 ವಂದೇಭಾರತ್‌ ರೈಲು ಸಂಚಾರಕ್ಕೆ ಚಾಲನೆ: ಸಂಸದ ಬಿ ವೈ ರಾಘವೇಂದ್ರ

ಶಿವಮೊಗ್ಗಕ್ಕೆ 2 ವಂದೇ ಭಾರತ್‌ ರೈಲು, ಒಂದು ತಿರುಪತಿಗೆ, ಮತ್ತೊಂದು ಬೆಂಗಳೂರಿಗೆ ಸಂಚಾರ, ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗಕ್ಕೆ 2 ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಸೇರಿ 7 ಹೊಸ ರೈಲುಗಳ ಸೇವೆ ಲಭ್ಯವಾಗಲಿವೆ. ಜತೆಗೆ...

ಮಳೆ ಅಬ್ಬರ | 260ಕ್ಕೂ ಹೆಚ್ಚು ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ಕಳೆದ ಕೆಲವು ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ಅಬ್ಬರ ಮುಂದುವರೆದಿದೆ. ಹೀಗಾಗಿ, ಮಂಡಿ ಜಿಲ್ಲೆಯ 176 ರಸ್ತೆಗಳು ಸೇರಿದಂತೆ ಹಿಮಾಚಲದ ಒಟ್ಟು 260ಕ್ಕೂ ಹೆಚ್ಚು...

ಸಂಚಾರ ದಟ್ಟಣೆ, ಜನಸಂದಣಿ: ಜಗನ್ನಾಥ ರಥಯಾತ್ರೆ ಕಾಲ್ತುಳಿತಕ್ಕೆ ಕಾರಣವೇನು?

ಒಡಿಶಾದ ಪುರಿಯಲ್ಲಿ ನಡೆಯುತ್ತಿರುವ ಜಗನ್ನಾಥ ರಥಯಾತ್ರೆ ವೇಳೆ ಗುಂಡಿಚಾ ದೇವಸ್ಥನದ ಬಳಿ ಭಾನುವಾರ ಸಂಭವಿಸಿದ ಕಾಲ್ತುಳಿತದಲ್ಲಿ ಮುವರು ಸಾವನ್ನಪ್ಪಿದ್ದಾರೆ. 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮುಂಜಾನೆ ಸುಮಾರು 4 ಗಂಟೆ ಸುಮಾರಿಗೆ ಕಾಲ್ತುಳಿತ...

ರಾಯಚೂರು | ಭಾರಿ ಮಳೆಗೆ ತುಂಬಿ ಹರಿದ ಹಳ್ಳ ; ಸಂಚಾರ ಅಸ್ತವ್ಯಸ್ತ

ನಿನ್ನೆ ಸುರಿದ ಧಾರಾಕಾರ ಮಳೆಗೆ ಗಬ್ಬೂರು ಸಿರವಾರ ಮುಖ್ಯರಸ್ತೆಯ ಮಾರ್ಗ ಮಧ್ಯೆ ಎನ್ ಗಣೇಕಲ್ ಹಳ್ಳದ ಮೇಲ್ಭಾಗಕ್ಕೆ ತುಂಬಿ ನೀರು ಹರಿದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡಿದೆ.ಜಿಲ್ಲೆಯ ಹಲವೆಡೆ ನಿನ್ನೆ ಮಳೆ ಸುರಿದ ಹಿನ್ನಲೆಯಲ್ಲಿ...

ಶಿವಮೊಗ್ಗ | ಭದ್ರಾವತಿ ಸಿದ್ದಾಪುರ ಮಾರ್ಗವಾಗಿ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಶಿವಮೊಗ್ಗ ವಿಭಾಗದ ಶಿವಮೊಗ್ಗ ಘಟಕ ಹಾಗೂ ಭದ್ರಾವತಿ ಘಟಕದಿಂದ ಶಿವಮೊಗ್ಗ - ಭದ್ರಾವತಿ ವಯಾ ಸಿದ್ದಾಪುರ, ಮಿಲ್ಟ್ರಿ ಕ್ಯಾಂಪ್, ಜಯಶ್ರೀ ಸರ್ಕಲ್ ಮಾರ್ಗವಾಗಿ ನಗರ ಸಾರಿಗೆ...

ಜನಪ್ರಿಯ

ದೀಪಾವಳಿ ಪಟಾಕಿ ಸಮರ್ಥಿಸಿಕೊಂಡ ಸಿಎಂ ಯೋಗಿ; ಮಾಲಿನ್ಯದ ಕಾಳಜಿಗಿಂತ ಪಟಾಕಿ ಮುಖ್ಯವೇ?

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಪಟಾಕಿ ಸಿಡಿಸಿರುವುದನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ...

ಅಬುಧಾಬಿಯಲ್ಲಿ ರಷ್ಯಾ-ಉಕ್ರೇನ್ ಶಾಂತಿ ಮಾತುಕತೆ; ಅಮೆರಿಕದ ಸಂಧಾನ ಪ್ರಯತ್ನ!

ಸುಮಾರು ಐದು ವರ್ಷಗಳಿಂದ ನಡೆಯುತ್ತಿರುವ ರಷ್ಯಾ ಮತ್ತು ಉಕ್ರೇನ್ ನಡುವಿನ ಭೀಕರ...

ವಿಜಯಪುರ |ಮಹಿಳಾ ಶೌರ್ಯ, ಸ್ವಾಭಿಮಾನದ ಪ್ರತೀಕ ಒನಕೆ ಓಬವ್ವ; ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ

ಕನ್ನಡ ನಾಡಿನ ಇತಿಹಾಸದಲ್ಲಿ ವೀರವನಿತೆ ಒನಕೆ ಓಬವ್ವ ಅವರ ಧೈರ್ಯ, ಸಾಹಸ,...

ಕೊಲೆ ಪ್ರಕರಣ, ಯುಎಪಿಎ ಕಂಟಕದ ನಡುವೆ ಅನಂತ್ ಸಿಂಗ್ ಮಗಳ ಅದ್ದೂರಿ ಮದುವೆ!

ದುಲಾರ್‌ಚಂದ್ ಯಾದವ್ ಭೀಕರ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ಆದೇಶದಂತೆ...

Tag: ಸಂಚಾರ