ನ್ಯಾ.ಯಶವಂತ್ ವರ್ಮಾ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ ಪ್ರಕರಣ; ರಾಜೀನಾಮೆಗೆ ಸುಪ್ರೀಂ ಸೂಚನೆ

ನ್ಯಾ.ಯಶವಂತ್ ವರ್ಮಾ ಅವರ ಮನೆಯಲ್ಲಿ ಅರೆಬೆಂದ ಸ್ಥಿತಿಯಲ್ಲಿ ಲೆಕ್ಕವಿಲ್ಲದ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ನೇಮಿಸಿದ್ದ ಆಂತರಿಕ ನ್ಯಾಯಾಂಗ ಸಮಿತಿಯು ಅವರ ಮೇಲಿನ ಆರೋಪಗಳು ಸತ್ಯ ಎಂದು...

ನಗದು ಸಿಕ್ಕ ಪ್ರಕರಣ: ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ವಿಚಾರಣೆಗೆ ಮೂವರ ಸದಸ್ಯರ ಸಮಿತಿ

ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಯಶವಂತ ವರ್ಮ ಅವರ ವಿರುದ್ಧ ನಗದು ಪತ್ತೆ ಆರೋಪಗಳ ಬಗ್ಗೆ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಮೂವರು ಸದಸ್ಯರ ಸಮಿತಿಯೊಂದನ್ನು...

ಪೂಜಾಸ್ಥಳ ಕಾಯ್ದೆ ಪ್ರಶ್ನಿಸಿದ ಮಧ್ಯಂತರ ದಾವೆ ಅರ್ಜಿಗಳಿಗೂ ಮಿತಿಯಿರಬೇಕು: ಸುಪ್ರೀಂ ಆಕ್ಷೇಪ

ಪೂಜಾ ಸ್ಥಳಗಳ (ವಿಶೇಷ ನಿಯಮಾವಳಿ) ಕಾಯ್ದೆ -1991ರ ವಿವಿಧ ಸೆಕ್ಷನ್‌ಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಪ್ರಶ್ನಿಸಿ ಹಲವು ಮಧ್ಯಂತರ ದಾವೆ ಅರ್ಜಿಗಳು ಸಲ್ಲಿಕೆಯಾಗುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಆಕ್ಷೇಪ ವ್ಯಕ್ತಪಡಿಸಿದೆ. ಸುಪ್ರಿಂ ಕೋರ್ಟ್...

ಸಲಿಂಗ ವಿವಾಹ | ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ ಸಂಜೀವ್ ಖನ್ನಾ

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿದ 2023ರ ಅಕ್ಟೋಬರ್ 17ರ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯಿಂದ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಿಂದೆ ಸರಿದಿದ್ದಾರೆ. ಸಲಿಂಗ ವಿವಾಹಕ್ಕೆ ಸಂಬಂಧಿಸಿದ ಈ ಹಿಂದಿನ...

ಜನಪ್ರಿಯ

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...

ಸರಗೂರಿನಲ್ಲಿ ಉಪಶಮನ ಆರೈಕೆ ಕುರಿತು ಜಾಗೃತಿ ಜಾಥಾ

ಮೈಸೂರು ಜಿಲ್ಲೆಯ ಸರಗೂರಿನಲ್ಲಿ ವಿವೇಕಾನಂದ ಸ್ಮಾರಕ ಆಸ್ಪತ್ರೆಯ ಉಪಶಮನ ಆರೈಕೆ ಕೇಂದ್ರ...

ಪತಿಯನ್ನು ಕೊಂದು ಹಾವಿನ ಕಡಿತದ ನಾಟಕ; ‘ಸ್ನೇಕ್ ಸ್ಕ್ಯಾಂಡಲ್’ ದೋಷಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಮೀರತ್ ಕೋರ್ಟ್

ಪತಿಯನ್ನು ಕ್ರೂರವಾಗಿ ಹತ್ಯೆಗೈದು, ಆ ಸಾವನ್ನು ಹಾವಿನ ಕಡಿತದ ಸ್ವಾಭಾವಿಕ ಸಾವು...

ನಾಲತವಾಡ | ಬರದ ನಾಡಿನಲ್ಲಿ ಅಂತರ್ಜಲದ ಸೆಲೆ: ವಾಣಿಜ್ಯ ಕಟ್ಟಡದ ಬುನಾದಿಯಲ್ಲಿ ಬತ್ತದ ಬುಗ್ಗೆ!

ಒಂದೆಡೆ ಮಳೆ ಕೊರತೆ ಮತ್ತು ಬರಗಾಲದ ಬವಣೆಯಿಂದ ನೀರಿಗಾಗಿ ಪರದಾಡುವ ಪರಿಸ್ಥಿತಿ,...

Tag: ಸಂಜೀವ್ ಖನ್ನಾ