ರಾಜ್ಯದ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ ಭರಾಟೆ ಜೋರಾಗಿದೆ. ಮೂರು ಕ್ಷೇತ್ರಗಳಲ್ಲೂ ಪ್ರಮುಖ ಪಕ್ಷಗಳು ತಲಾ ಒಂದೊಂದು ಕ್ಷೇತ್ರದಲ್ಲಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿವೆ. ಜೊತೆಗೆ, ಬಂಡಾಯದ ಬಿಸಿಯನ್ನೂ ಎದುರಿಸುತ್ತಿವೆ. ರೆಡ್ಡಿ ಸಹೋದರರು ತಮ್ಮ...
ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಗಳ ಪೈಕಿ ಬುಧವಾರ ತಡರಾತ್ರಿ ಕಾಂಗ್ರೆಸ್ ಎರಡು ಕ್ಷೇತಗಳ ಟಿಕೆಟ್ ಮಾತ್ರ ಘೋಷಿಸಿದೆ. ಶಿಗ್ಗಾಂವಿ ಟಿಕೆಟ್ ಇನ್ನೂ ಘೋಷಿಸದೆ, ಬಾಕಿ ಇರಿಸಿದೆ.
ಶಿಗ್ಗಾಂವಿ ಕ್ಷೇತ್ರಕ್ಕೆ ಮಾಜಿ ಸಚಿವ,...
ಬಹು ನಿರೀಕ್ಷಿತ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಉಪಚುನಾವಣೆ ಘೋಷಣೆಯಾಗಿದೆ. ಈ ವಿಧಾನಸಭಾ ಕ್ಷೇತ್ರದ ಶಾಸಕರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆ ತೆರವಾಗಿದ್ದ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗವು...
ಈ.ತುಕಾರಾಮ್ ಅವರು ಈ ಬಾರಿ ಶಾಸಕರಾದ ಬಳಿಕ 1,200 ಕೋಟಿ ರೂ. ಅನುದಾನವನ್ನು ಸಂಡೂರು ಜನತೆಗಾಗೆ ತಂದಿದ್ದಾರೆ. ಅಭಿವೃದ್ಧಿ ಎಂದರೆ ತುಕಾರಾಮ್. ತುಕಾರಾಮ್ ಎಂದರೆ ಅಭಿವೃದ್ಧಿ ನನ್ನ ವಿರುದ್ಧ ಷಡ್ಯಂತ್ರ, ಪಿತೂರಿ ನಡೆಸುತ್ತಿರುವ...