ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಕಳೆದೊಂದು ವರ್ಷದಿಂದ ಕೇಂದ್ರ ಕೈಗಾರಿಕಾ ಸಚಿವರಾಗಿದ್ದಾರೆ. ಈ ಅವಧಿಯಲ್ಲಿ ಅವರು ತಾವು ಮಾಡುತ್ತಿರುವ ಕೆಲಸಗಳಿಗಿಂತ ಹೆಚ್ಚಾಗಿ ಹಗರಣ ಆರೋಪ ಮತ್ತು ತನಿಖೆಯಿಂದಲೇ...
ರಾಜ್ಯದಲ್ಲಿ ಒಟ್ಟಾರೆ ಕಬ್ಬಿಣದ ಅದಿರಿನ ಬಹುಪಾಲು ಸಂಡೂರಿನ ಅರಣ್ಯದಲ್ಲಿ ನಿಕ್ಷೇಪಗೊಂಡಿದೆ. ಪಶ್ಚಿಮ ಘಟ್ಟದಂತ ಪರಿಸರವನ್ನು ಸಂಡೂರಿನ ಅರಣ್ಯ ಹೋಲುತ್ತದೆಯಾದರೂ, ರಾಜ್ಯದ ಯಾವುದೇ ಅರಣ್ಯಕ್ಕೂ ಸಂಪರ್ಕಗೊಳ್ಳದೇ, ಪ್ರತ್ಯೇಕವಾಗಿದೆ. ಇಂಥ ಪ್ರದೇಶದಲ್ಲಿ ಮತ್ತೆ ಗಣಿಗಾರಿಕೆ ಆರಂಭವಾಗುತ್ತಿದೆ....
ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೆತ್ರಗಳಿಗೆ ಬುಧವಾರ ಉಪಚುನಾವಣೆ ನಡೆಯಲಿದೆ. ಈ ಪೈಕಿ ಶಿಗ್ಗಾಂವಿನಲ್ಲಿ ಕಾಂಗ್ರೆಸ್‌ಗೆ ಸೋಲಾದರೆ, ಚನ್ನಪಟ್ಟಣದಲ್ಲಿ 50-50, ಸಂಡೂರಿನಲ್ಲಿ ಮಾತ್ರ ಕಾಂಗ್ರೆಸ್ ಗೆಲುವು ಕಟ್ಟಿಟ್ಟ ಬುತ್ತಿ ಎಂದೇ ಹೇಳಲಾಗುತ್ತಿದೆ....
ಗಣಿ ಭಾದಿತ ಜನರ ಬದುಕು ಮತ್ತು ಪರಿಸರ ಪುನಶ್ಚೇತನ ಸಂಕಲ್ಪಕ್ಕಾಗಿ ಸೆ.4ರಂದು ಸಂಡೂರು ತಾಲೂಕಿನ ಆದರ್ಶ ಸಮುದಾಯ ಭವನದಲ್ಲಿ ಜನಸಂಗ್ರಾಮ ಪರಿಷತ್ ವತಿಯಿಂದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಜನಸಂಗ್ರಾಮ ಪರಿಷತ್ ರಾಜ್ಯಾಧ್ಯಕ್ಷ ಟಿ.ಎಂ.ಶಿವುಕುಮಾರ...
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಂಸದರಾಗಿ ಆಯ್ಕೆಯಾಗಿದ್ದು, ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಕೇಂದ್ರ ಸಚಿವರೂ ಆಗಿದ್ದಾರೆ. ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವಾಲಯದ ಸಚಿವರಾಗಿ ಮೋದಿ ಸಂಪುಟ ಸೇರಿದ್ದಾರೆ. ಮಂತ್ರಿಯಾಗಿ...