ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಗಿಡದ ಮುದ್ದೇನಹಳ್ಳಿಯಲ್ಲಿ ಟಾಟಾ ಎಸಿ ವಾಹನದಲ್ಲಿ 'ಜೈಭೀಮ್' ಹಾಡು ಹಾಕಿದ್ದರೆಂಬ ಕಾರಣಕ್ಕೆ ದಲಿತ ಯುವಕರ ಮೇಲೆ ಹಲ್ಲೆ ಮಾಡಿದ ರೈಲ್ವೆ ಪೊಲೀಸ್ ಚಂದ್ರಶೇಖರ್ ಅವರನ್ನು ಸೇವೆಯಿಂದ ಅಮಾನತು...
ಕರ್ನಾಟಕದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದ್ದು, ಇಂದು (ಶನಿವಾರ) ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ ಮತ ಎಣಿಕೆ ಆರಂಭವಾಗಿದೆ. ಎಂಟು ಸುತ್ತಿನ ಮತ ಎಣಿಕೆಯೂ ಮುಗಿದಿದೆ. ಈವರೆಗಿನ ಮತ ಎಣಿಕೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಮೂರೂ...
ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣದಲ್ಲಿ ಉಪಚನಾವಣೆ ಮತದಾನ ಪ್ರಕ್ರಿಯೆ ಇಂದು ಸಂಜೆ ಆರು ಗಂಟೆಗೆ ಕೊನೆಯಾಗಿದೆ. ಮೂರು ಕ್ಷೇತ್ರಗಳ ಪೈಕಿ ಚನ್ನಪಟ್ಟಣದಲ್ಲಿ ಅತೀ ಹೆಚ್ಚು ಮತದಾನವಾಗಿದೆ.
ಚನ್ನಪಟ್ಟಣದಲ್ಲಿ ಶೇ.88.80ರಷ್ಟು, ಸಂಡೂರಿನಲ್ಲಿ ಶೇ.76.24 ಹಾಗೂ ಶಿಗ್ಗಾಂವಿಯಲ್ಲಿ...
ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೆತ್ರಗಳಿಗೆ ಬುಧವಾರ ಉಪಚುನಾವಣೆ ನಡೆಯಲಿದೆ. ಈ ಪೈಕಿ ಶಿಗ್ಗಾಂವಿನಲ್ಲಿ ಕಾಂಗ್ರೆಸ್‌ಗೆ ಸೋಲಾದರೆ, ಚನ್ನಪಟ್ಟಣದಲ್ಲಿ 50-50, ಸಂಡೂರಿನಲ್ಲಿ ಮಾತ್ರ ಕಾಂಗ್ರೆಸ್ ಗೆಲುವು ಕಟ್ಟಿಟ್ಟ ಬುತ್ತಿ ಎಂದೇ ಹೇಳಲಾಗುತ್ತಿದೆ....
ಯಡಿಯೂರಪ್ಪ ಇಂದು ಸಂಡೂರಿನಲ್ಲಿ ಗಣಿ ಲೂಟಿಕೋರ ಜನಾರ್ದನ ರೆಡ್ಡಿಯನ್ನು ಪಕ್ಕದಲ್ಲಿ ನಿಲ್ಲಿಸಿಕೊಂಡು "ಉಪ ಚುನಾವಣೆಯ ಫಲಿತಾಂಶ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೆ. ಅವರು ಕೆಲ ದಿನಗಳಲ್ಲಿ ಜೈಲಿಗೆ ಹೋಗುತ್ತಾರೆ" ಎಂದು...