ಗಣಿ ಭಾದಿತ ಜನರ ಬದುಕು ಮತ್ತು ಪರಿಸರ ಪುನಶ್ಚೇತನ ಸಂಕಲ್ಪಕ್ಕಾಗಿ ಸೆ.4ರಂದು ಸಂಡೂರು ತಾಲೂಕಿನ ಆದರ್ಶ ಸಮುದಾಯ ಭವನದಲ್ಲಿ ಜನಸಂಗ್ರಾಮ ಪರಿಷತ್ ವತಿಯಿಂದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಜನಸಂಗ್ರಾಮ ಪರಿಷತ್ ರಾಜ್ಯಾಧ್ಯಕ್ಷ ಟಿ.ಎಂ.ಶಿವುಕುಮಾರ...
ಜಿಂದಾಲ್ ಕಂಪನಿಗೆ ಸರ್ಕಾರದ ಭೂಮಿ ಮಾರಾಟ ಮಾಡುತ್ತಿರುವುದು ಜೀವವಿರೋಧಿ ನಿರ್ಧಾರ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಕಿಡಿಕಾರಿದರು.
ಕಾಂಗ್ರೆಸ್ ಮುಖಂಡ ಕೊಂಡಯ್ಯ ಅವರು ಜಿಂದಾಲ್ ಉಕ್ಕು ಕಂಪನಿಗೆ ಭೂಮಿ...
ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತಾರಾನಗರ ಗ್ರಾಮದ ಹಿಂಭಾಗದ ದೋಣಿಮಲೈ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿನ ಗುಹೆಯೊಳಗೆ ಹೋಗಲು ಸುರಂಗ ನಿರ್ಮಾಣ ಮಾಡಿ ನಿಧಿ ಶೋಧ ನಡೆಸಿದ ಆಂಧ್ರಪ್ರದೇಶದ ಐವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
"ನಿಧಿ ಶೋಧಕ್ಕೆ...
ಇವರೆಲ್ಲರೂ ರಾಜಕಾರಣಿಗಳು. ಈಗ ಅಭಿವೃದ್ಧಿಯ ಮಾತುಗಳನ್ನಾಡುತ್ತಿದ್ದಾರೆ. ಸಂಡೂರಿನ ಅರಣ್ಯದ ಅಂತರಂಗದಲ್ಲಿ ಕಬ್ಬಿಣ, ಮ್ಯಾಂಗನೀಸ್ ಖನಿಜ ಸಂಪತ್ತಿದೆ, ಅದರಿಂದ ಸಾವಿರಾರು ಕೋಟಿ ರೂಪಾಯಿಗಳ ಕೈ ಬದಲಾಗಲಿದೆ. ಇವರ ಅನುಕೂಲಕ್ಕಾಗಿ 2006ರ ಸುಪ್ರೀಂ ಕೋರ್ಟ್‌ನ ತಡೆಯಾಜ್ಞೆಯಿದೆ....
ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಎಸ್. ಬಸಾಪುರ ಗ್ರಾಮದಲ್ಲಿ ಸರ್ಕಾರಿ ಅಂಗನವಾಡಿ ಜಾಗ ಒತ್ತುವರಿ ಮಾಡಿಕೊಂಡಿ ಮನೆ ನಿರ್ಮಾಣ ಮಾಡಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಸರ್ಕಾರಿ ಜಾಗದಲ್ಲಿರುವ ಮನೆ ತೆರವು ಮಾಡುವಂತೆ ಕೋರ್ಟ್ ಆದೇಶಿಸಿದ್ದರೂ,...