ನವೆಂಬರ್ 9ರಂದು ವಿಧಾನಸೌಧದಲ್ಲಿ ಏರ್ಪಡಿಸುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನ ನೀಡಲು ಚಾಲನೆ ನೀಡಲಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಮಾಹಿತಿ ನೀಡಿದ್ದಾರೆ.
ದಾವಣಗೆರೆ ಪಾಲಿಕೆಯ ಸಭಾಂಗಣದಲ್ಲಿ...
ದೇಶದಲ್ಲಿ ಬಿಜೆಪಿ 1,000ಕ್ಕೂ ಹೆಚ್ಚು ಶಾಸಕರನ್ನು ಖರೀದಿಸಿ, 11 ರಾಜ್ಯಗಳಲ್ಲಿ ಸರ್ಕಾರಗಳನ್ನು ಪತನಗೊಳಿಸಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. "ಮಕರ ಸಂಕ್ರಮಣದ ನಂತರ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ...
ಪ್ಯಾಸೆಂಜರ್ ಮತ್ತು ಗೂಡ್ಸ್ ರೈಲು ಡಿಕ್ಕಿಯಿಂದಾಗಿ ಸಂಚಾರ ಸ್ಥಗಿತಗೊಂಡು ಕೊಲ್ಕತ್ತಾದ ಹೌರಾದಲ್ಲಿ ಸಿಲುಕಿದ್ದ ಕನ್ನಡಿಗರನ್ನು ಕರ್ನಾಟಕಕ್ಕೆ ಕರೆತರಲು ರಾಜ್ಯ ಸರ್ಕಾರ ಅಗತ್ಯ ಕ್ರಮಕೈಗೊಂಡಿದ್ದು, ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ...
ಒಡಿಶಾದ ಬಾಲಾಸೋರ್‌ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಜಿಸಿದ್ದಾರೆ.
ಘಟನೆ ಕುರಿತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ...