ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮೇಲೆ ಬಿಜೆಪಿಯು ಸಂದೇಶಖಾಲಿ ಅತ್ಯಾಚಾರ ಪ್ರಕರಣದ ವಿಚಾರದಲ್ಲಿ ನಿರಂತರ ದಾಳಿಯನ್ನು ನಡೆದುತ್ತಿದ್ದು, ಲೋಕಸಭೆ ಚುನಾವಣೆಯ ಪ್ರಮುಖ ವಿಚಾರವೇ ಇದಾಗಿತ್ತು. ಆದರೆ ಶನಿವಾರ ಈ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ.
ಶನಿವಾರ...
ಭೂಕಬಳಿಕೆ, ಮೀನುಗಾರಿಕೆ ವ್ಯವಹಾರದ ಮೂಲಕ ಅಕ್ರಮ ಹಣ ವರ್ಗಾವಣೆ, ಭಯದ ವಾತಾವರಣ ಸೃಷ್ಟಿಸಿ ಜನರ ಮೇಲೆ ದಬ್ಬಾಳಿಕೆ ಆರೋಪ ಹೊತ್ತಿರುವ ಟಿಎಂಸಿಯಿಂದ ಅಮಾನತಾಗಿರುವ ಶೇಖ್ ಷಹಜಹಾನ್ ಅವರನ್ನು ತನ್ನ ಕಸ್ಟಡಿಗೆ ನೀಡಬೇಕೆಂದು ನ್ಯಾಯಾಲಯಕ್ಕೆ...
ತೃಣಮೂಲ ಕಾಂಗ್ರೆಸ್‌ನ ಮಾಜಿ ನಾಯಕ ಶೇಖ್ ಷಹಜಹಾನ್ ಅವರ ಮನೆ ಮೇಲೆ ದಾಳಿ ನಡೆಸಲು ತೆರಳಿದ್ದ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಮೇಲೆ ನಡೆದಿದ್ದ ಹಲ್ಲೆ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವಂತೆ ಕೋಲ್ಕತ್ತಾ ಹೈಕೋರ್ಟ್...
ಸಂದೇಶ್‌ಖಾಲಿ ಪ್ರಕರಣದ ಆರೋಪಿ, ಟಿಎಂಸಿ ಪ್ರಬಲ ಮುಖಂಡ ಷಹಜಹಾನ್ ಶೇಖ್ ಪರ ವಕೀಲರ ಕುರಿತು ಕೊಲ್ಕತ್ತಾ ಹೈಕೋರ್ಟ್ ಕಟುವಾದ ಮಾತುಗಳನ್ನಾಡಿದೆ. ಶೇಖ್ ಅವರಿಗೆ ಜಾಮೀನು ನೀಡುವಂತೆ ವಕೀಲ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ...
ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಭೂಕಬಳಿಕೆ ಪ್ರಕರಣದಲ್ಲಿ ಆರೋಪಿ, ಟಿಎಂಸಿ ನಾಯಕ ಶಹಜಹಾನ್ ಶೇಖ್ ಅವರನ್ನು ಗುರುವಾರ ಬೆಳಗ್ಗೆ ಪೊಲೀಸರು ಬಂಧಿಸಿದ್ದಾರೆ. ಉತ್ತರ 24 ಪರಗಣ ಜಿಲ್ಲೆಯಲ್ಲಿ...