ತರೀಕೆರೆ | ದ್ವಾರನಾಳು: ವಿದ್ಯುತ್ ಸಂಪರ್ಕ ಕಾಮಗಾರಿ; ಎಚ್ಚರಿಕೆ ವಹಿಸಲು ಸಾರ್ವಜನಿಕರಿಗೆ ಸೂಚನೆ

ತರೀಕೆರೆ ತಾಲ್ಲೂಕಿನ ದ್ವಾರನಾಳು ಗ್ರಾಮದಲ್ಲಿ ೧೫ ಎಂವಿಎ ೧೧೦/೬.೬ ಕೆ.ವಿ ಪರಿವರ್ತಕ ೧೧೦ ಕೆ.ವಿ ಪ್ರಸರಣ ಮಾರ್ಗವು ವಿಜೆಎನ್‌ಎಲ್ ದ್ವಾರನಾಳುವರೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಯು ಪೂರ್ಣಗೊಂಡಿದ್ದು, ಏ.೨೩ರ ನಂತರದ ಯಾವುದೇ ದಿನಗಳಲ್ಲಿ...

ಕಲಬುರಗಿ | ಸಂಪರ್ಕ ರಸ್ತೆ ದುರಸ್ತಿ ಕೈಗೊಳ್ಳದಿದ್ದರೆ ಮತದಾನ ಬಹಿಷ್ಕಾರ ಎಚ್ಚರಿಕೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಶುಕ್ರವಾಡಿ ಗ್ರಾಮದ ಸಂಪರ್ಕ ರಸ್ತೆಗೆ ರೈತರೊಬ್ಬರು ಮುಳ್ಳು ಹಾಕಿ ರಸ್ತೆ ಬಂದ್‌ ಮಾಡಿದ್ದು, ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಆಳಂದ-ಶುಕ್ರವಾಡಿ ಮುಖ್ಯರಸ್ತೆಯಲ್ಲಿ ಪ್ರತಿಭಟನೆ ಮಾಡಿದ್ದು, ಸಂಪರ್ಕ ರಸ್ತೆ ದುರಸ್ತಿ...

ಗದಗ | ಹಳ್ಳಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರ ಆಗ್ರಹ

ನರೇಗಲ್‌ ಹೋಬಳಿಯ ಕಳಕಾಪುರ-ಮಾರನಬಸರಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಹಳ್ಳಕ್ಕೆ ಸೇತುವೆ ನಿರ್ಮಿಸುವಂತೆ ಎರಡೂ ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ. ನರೇಗಲ್, ಜಕ್ಕಲಿ, ಮಾರನಬಸರಿ ಗ್ರಾಮಗಳ ಜನರು ಇದೇ ರಸ್ತೆ ಮೂಲಕ ಕಳಕಾಪುರ, ಸೂಡಿ ಮೊದಲಾದ ಗ್ರಾಮಗಳಿಗೆ...

ಚಿತ್ರದುರ್ಗ | ಬಬ್ಬೂರು ಗ್ರಾಮದ ಸಂಪರ್ಕ ರಸ್ತೆ ತೆರವುಗೊಳಿಸುವಂತೆ ಆಗ್ರಹ

ಬಬ್ಬೂರ್ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರೂಢಿಗತ ರಸ್ತೆಯನ್ನು ಕಳೆದ ಮೂರು ವರ್ಷಗಳಿಂದ ತಡೆ ಹಿಡಿದಿದ್ದು, ಜಿಲ್ಲಾಧಿಕಾರಿ ಆದೇಶದಂತೆ ರಸ್ತೆ ತೆರವು ಮಾಡಬೇಕು ಎಂದು ಆಗ್ರಹಿಸಿ ನಾಗರಿಕ ಹಿತರಕ್ಷಣಾ ಸಮಿತಿ ಮತ್ತು ಉಪ್ಪಾರ ಸಂಘ...

ಜನಪ್ರಿಯ

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ ಮುಕ್ತ ತಾಲ್ಲೂಕು: ಸಾರ್ವಜನಿಕರ ಸಹಕಾರ ಅಗತ್ಯ

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸಾಗಾಣಿಕೆ ಮುಕ್ತ ಬಾಗೇಪಲ್ಲಿ...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

Tag: ಸಂಪರ್ಕ ರಸ್ತೆ